Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಲ್ಲಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Department of Fisheries
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಲ್ಲಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Department of Fisheries
ಇಂದಿನ ಸುದ್ದಿ

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಲ್ಲಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Department of Fisheries

Editor Nammajana
Last updated: 30 August 2024 13:40
By Editor Nammajana 1 Min Read
Share
SHARE

Chitradurga news |nammajana.com | 30-8-2024

ನಮ್ಮಜನ.ಕಾಂ, ಚಿತ್ರದುರ್ಗ: ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಜಿಲ್ಲಾವಲಯ ಮತ್ತು  ರಾಜ್ಯವಲಯ ಯೋಜನೆಯಡಿ (Department of Fisheries) ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಫಲಾನಭವಿ ಆಧಾರಿತ ಯೋಜನೆಗಳಾದ ಬಾವಿ ಮತ್ತು ಹೊಂಡಗಳಿಗೆ ಉಚಿತ ಮೀನುಮರಿ ಸರಬರಾಜು, ಮೀನುಮರಿ ಖರೀದಿಗೆ ಸಹಾಯ, ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ ಖರೀದಿಗೆ ಸಹಾಯ, ಮೀನುಗಾರಿಕೆ ಸಲಕರಣೆ ಕಿಟ್ಟು ( ಪಡೆಯಲು ಸಹಾಯ ಇತ್ಯಾದಿ ಯೋಜನೆಗಳಲ್ಲಿ ಪ್ರಯೋಜನ (Department of Fisheries) ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕುಮಟ್ಟದ ಕಚೇರಿಗೆ, ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕಡೆಯ ದಿನ. (Department of Fisheries)
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsDepartmentFacilityFisheriesKannada Newskannada suddiLoan FacilityNammajana.comVarious Schemeಅರ್ಜಿ ಆಹ್ವಾನಇಲಾಖೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಮೀನುಗಾರಿಕೆವಿವಿಧ ಯೋಜನೆಸಾಲ ಸೌಲಭ್ಯಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article ಕ್ರೀಡಾ, ಸಾಂಸ್ಕೃತಿಕ, ರೋವರ್ಸ್, ಎನ್‌ಎಸ್‌ಎಸ್ ಘಟಕಗಳ ಉದ್ಘಾಟನೆ | Chitradurga
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?