
Chitradurga news | nammajana.com | 20-5-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ (Dialysis Center) ಯಂತ್ರಗಳೊಂದಿಗ ಡಯಾಲಿಸೀಸ್ (Dialysis Center) ಕೇಂದ್ರವನ್ನು ಪ್ರಾರಂಭಿಸಲಾಗಿದೆ
ಇದನ್ನೂ ಓದಿ: Chitradurga rain report: ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆ, ಎಷ್ಟು ಹಾನಿ, ಇಲ್ಲಿದೆ ಮಾಹಿತಿ

ಉಚಿತ ಮತ್ತು ಪ್ರತ್ಯೇಕ ಡಯಾಲಿಸಿಸ್ ಚಿಕಿತ್ಸೆ (Dialysis Center)
ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ (Dialysis Center) ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.