Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | ಸರ್ಕಾರಿ ಕೆಲಸಗಾರರಿಗೆ ಜಯ, ವ್ಯವಹಾರದಲ್ಲಿ ಲಾಭ |Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | ಸರ್ಕಾರಿ ಕೆಲಸಗಾರರಿಗೆ ಜಯ, ವ್ಯವಹಾರದಲ್ಲಿ ಲಾಭ |Dina Bhavishya
ದಿನ ಭವಿಷ್ಯ

ದಿನ ಭವಿಷ್ಯ | ಸರ್ಕಾರಿ ಕೆಲಸಗಾರರಿಗೆ ಜಯ, ವ್ಯವಹಾರದಲ್ಲಿ ಲಾಭ |Dina Bhavishya

Editor Nammajana
Last updated: 6 February 2025 02:56
By Editor Nammajana 1 Min Read
Share
SHARE

Chitradurga news | nammajana.com |6-02-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ದಾಂಪತ್ಯದಲ್ಲಿ ವಾಗ್ವಾದಗಳು, ವಿದ್ಯುತ್ ಉಪಕರಣಗಳಿಂದ ಪೆಟ್ಟು, ಕೃಷಿಯಿಂದ ಅನುಕೂಲ.

ವೃಷಭ

ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಪತ್ರ ವ್ಯವಹಾರಗಳಲ್ಲಿ ಅನುಕೂಲ, ಸಂಕಷ್ಟದಿಂದ ಮುಕ್ತಿ.

ಮಿಥುನ

ಆರ್ಥಿಕ ನಷ್ಟ, ಬಂಧು ಬಾಂಧವರಿಂದ ಸಂಕಷ್ಟ, ಆತ್ಮಾಭಿಮಾನ ಮತ್ತು ಆತ್ಮಗೌರವಕ್ಕೆ ಧಕ್ಕೆ.

ಕಟಕ

ಅಧಿಕ ಲಾಭ, ಉತ್ತಮ ಹೆಸರು ಕೀರ್ತಿ, ತಾಯಿಯಿಂದ ಅನುಕೂಲ.

ಸಿಂಹ

ಮಾನಸಿಕವಾಗಿ ಹಿಂಸೆ ಅನುಭವಿಸುವಿರಿ, ಉದ್ಯೋಗ ಬದಲಾವಣೆಯಿಂದ ಅನುಕೂಲ.

ಕನ್ಯಾ

ಪ್ರಯಾಣದಿಂದ ಅದೃಷ್ಟ, ಕೋರ್ಟ್ ಕೇಸ್‌ಗಳಲ್ಲಿ ಜಯ, ನಿದ್ರಾಭಂಗ.

ತುಲಾ

ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಹೂಡಿಕೆಗಳು ಲಾಭ ತಂದುಕೊಡುತ್ತವೆ.

ವೃಶ್ವಿಕ

ಜೀವನದಲ್ಲಿ ಸ್ಥಿರತೆಯನ್ನು ಸಾಧಿಸುವಿರಿ. ಉದ್ಯೋಗಿಗಳಿಗೆ ಒಳ್ಳೆಯದಾಗಲಿದೆ.

ಧನಸ್ಸು

ವೃತ್ತಿ ಮತ್ತು ಉದ್ಯೋಗಗಳಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ನಿಮಗೆ ಲಾಭವಾಗುತ್ತದೆ.

ಮಕರ

ನಿರ್ಧಾರಗಳನ್ನು ಧೈರ್ಯದಿಂದ ತೆಗೆದುಕೊಳ್ಳಲಾಗುತ್ತದೆ. ಕೆಲಸದಲ್ಲಿ ಶುಭ ಕಾರ್ಯಗಳು ಸಂಭವಿಸಲಿವೆ. ಕೆಲವು ಸಮಸ್ಯೆಗಳು ಬಗೆಹರಿಯಲಿವೆ.

ಕುಂಭ

ವ್ಯವಹಾರದಲ್ಲಿ ಮಿಶ್ರ ಫಲಿತಾಂಶಗಳು ದೊರೆಯಲಿವೆ. ವೈಯಕ್ತಿಕ ವಿಷಯಗಳಲ್ಲಿ ಇತರರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದ ಬಗ್ಗೆ ಗಮನ ಕೊಡಿ.

ಮೀನ

ಗೆಳೆಯರಿಂದ ನಿಮಗೆ ಪ್ರೋತ್ಸಾಹ ಸಿಗುತ್ತದೆ. ಸಮಯಕ್ಕೆ ಸರಿಯಾಗಿರಿ. ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿ: ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP

ಈ ದಿನದ ದಿನ‌ ಭವಿಷ್ಯ (Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP
Next Article ಜನರ ಸಂಕಷ್ಟಗಳಿಗೆ ಸ್ಥಳದಲೇ ಪರಿಹಾರ ಒದಗಿಸಿದ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ | Women’s Commission
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?