Chitradurga News | Nammajana.com | 1-11-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಭೂಮಿ ಅಥವಾ ವಾಹನವನ್ನು ಖರೀದಿಸುವ ಸಾಧ್ಯತೆಗಳಿವೆ. ಅನೇಕ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ.
ವೃಷಭ
ಆದಾಯವನ್ನು ಹೆಚ್ಚಿಸಲು ಹೊಸ ಮಾರ್ಗಗಳು ಸಿಗಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು.
ಮಿಥುನ
ಇಂದು ನಿಮಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯಬಹುದು.
ಕಟಕ
ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗುವ ಲಕ್ಷಣಗಳಿವೆ. ಮನೆಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಾಗಬಹುದು.
ಸಿಂಹ
ಇದು ನಿಮ್ಮ ಆರೋಗ್ಯವನ್ನು ಉತ್ತಮವಾಗಿಡುತ್ತದೆ. ಅರಳಿ ಮರವನ್ನು ಪೂಜಿಸಿ ಹಾಗೂ ಅರಳಿ ಮರಕ್ಕೆ ಹಾಲು ಬೆರೆಸಿದ ನೀರನ್ನು ಅರ್ಪಿಸಿ.
ಕನ್ಯಾ
ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.
ತುಲಾ
ನಿಮ್ಮ ಭಾವನೆಗಳು ಏರುಪೇರಾಗಬಹುದು. ಹಾಗಾಗಿ ಇಂದು ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ಸಂಜೆಯ ವೇಳೆಗೆ ಪರಿಸ್ಥಿತಿ ಸಾಮಾನ್ಯವಾಗುತ್ತದೆ.
ವೃಶ್ವಿಕ
ದಾಂಪತ್ಯ ಜೀವನ ಸುಧಾರಿಸುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಇದರಿಂದ ಕೆಲಸದ ಒತ್ತಡ ಕಡಿಮೆಯಾಗಿ ಜೀವನದಲ್ಲಿ ನೆಮ್ಮದಿ ಸಿಗುತ್ತದೆ.
ಧನಸ್ಸು
ನೀವು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ತಾಯಿಯ ಆರೋಗ್ಯ ಸುಧಾರಿಸಲಿದೆ. ನಿಮ್ಮ ಪ್ರೀತಿಪಾತ್ರರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ.
ಮಕರ
ದಾಂಪತ್ಯ ಜೀವನದಲ್ಲಿ ಸಂತಸವನ್ನು ಅನುಭವಿಸುವಿರಿ. ನಿಮ್ಮ ಪೋಷಕರ ಆರೋಗ್ಯಕ್ಕೆ ಗಮನ ಕೊಡಿ.
ಕುಂಭ
ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ವ್ಯಾಪಾರ ಲಾಭಗಳಿರುತ್ತವೆ.ಆ ರೋಗ್ಯದ ಕಡೆ ಸ್ವಲ್ಪ ಗಮನವಿರಲಿ.
ಮೀನ
ಕಾನೂನು ವಿಷಯಗಳಲ್ಲಿ ಗೆಲುವು ಇರುತ್ತದೆ, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.
ಇದನ್ನೂ ಓದಿ: P. Raghu | ಪೌರ ಹಾಗೂ ಸ್ವಚ್ಛತಾ ಕಾರ್ಮಿಕರ ಸಂಕಷ್ಟಗಳ ಅನಾವರಣ, ಸಮಸ್ಯೆಗಳ ಪರಿಹಾರಕ್ಕೆ ಅಧ್ಯಕ್ಷ ಪಿ.ರಘು ಸೂಚನೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.



