
Chitradurga news | nammajana.com |10-02-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ, ಯತ್ನ ಕಾರ್ಯಗಳಲ್ಲಿ ಜಯ, ಆದಾಯ ಕಡಿಮೆ ಖರ್ಚು ಜಾಸ್ತಿ.
ವೃಷಭ
ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ವಿಪರೀತ ವ್ಯಸನ, ದಂಡ ಕಟ್ಟುವಿರಿ, ಅನಾರೋಗ್ಯ.
ಮಿಥುನ
ಮಹಿಳೆಯರಿಗೆ ಶುಭ, ದೂರ ಪ್ರಯಾಣ, ಅಕಾಲ ಭೋಜನ, ಮನಕ್ಲೇಶ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಅನಾರೋಗ್ಯ.
ಕಟಕ
ಸಣ್ಣ ವಿಷಯಕ್ಕೆ ಕಲಹ, ಮಾತಿನ ಮೇಲೆ ಹಿಡಿತವಿರಲಿ, ಭೋಗ ವಸ್ತುಗಳ ಖರೀದಿ, ವಾಹನ ಖರೀದಿ.
ಸಿಂಹ
ಗುರಿ ಸಾಧಿಸಲು ಶ್ರಮಪಡುವಿರಿ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲ, ಸುಖ ಭೋಜನ, ಧನ ಲಾಭ.
ಕನ್ಯಾ
ಮೂಗಿನ ಮೇಲೆ ಕೋಪ, ಪರರ ಮಾತಿಗೆ ಕಿವಿ ಕೊಡಬೇಡಿ, ವ್ಯಾಪಾರದಲ್ಲಿ ವಿಶೇಷ ಲಾಭ, ಗಣ್ಯ ವ್ಯಕ್ತಿಗಳ ಭೇಟಿ
ತುಲಾ
ನಿಮ್ಮ ಆರೋಗ್ಯದ ಬಗ್ಗೆ ಅಸಡ್ಡೆ ತೋರಬೇಡಿ. ನಿಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಿಮ್ಮ ಗುರಿಗಳ ಮೇಲೆ ಗಮನಹರಿಸಿ.
ವೃಶ್ವಿಕ
ಇಂದು ಯಾರಿಗೂ ದೊಡ್ಡ ಮೊತ್ತದ ಸಾಲ ನೀಡುವುದನ್ನು ತಪ್ಪಿಸಿ. ಇದರಿಂದಾಗಿ, ಅದನ್ನು ಮರಳಿ ಪಡೆಯುವಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬಹುದು.
ಧನಸ್ಸು
ಇಂದು ಯಾವುದೇ ವ್ಯವಹಾರ ನಿರ್ಧಾರ ತೆಗೆದುಕೊಳ್ಳುವ ಮೊದಲು ಜಾಗರೂಕರಾಗಿರಿ.
ಮಕರ
ನಿಮ್ಮ ಕೆಲಸದ ಮೇಲೆ ಗಮನ ಹರಿಸಿ. ಕಚೇರಿಯಲ್ಲಿ ಯಾರೊಂದಿಗೂ ವಾದ ಮಾಡುವುದನ್ನು ತಪ್ಪಿಸಿ.
ಕುಂಭ
ನೀವು ಎಲ್ಲೋ ಹೂಡಿಕೆ ಮಾಡುವ ಬಗ್ಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಇಂದು ಒಳ್ಳೆಯ ದಿನ. ಆರೋಗ್ಯ ಸುಧಾರಿಸಲಿದೆ.
ಮೀನ
ನಿಮ್ಮ ವೃತ್ತಿಪರ ಜೀವನದಲ್ಲಿ ನೆಟ್‌ವರ್ಕಿಂಗ್‌ಗೆ ಹಲವು ಅವಕಾಶಗಳು ಸಿಗುತ್ತವೆ. ವೃತ್ತಿರಂಗದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.
ಇದನ್ನೂ ಓದಿ: ಫೆ.11 ಕ್ಕೆ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | Chitradurga JDS
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
