Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ 10-7-2024 | Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ 10-7-2024 | Dina Bhavishya
ದಿನ ಭವಿಷ್ಯ

ದಿನ ಭವಿಷ್ಯ 10-7-2024 | Dina Bhavishya

Editor Nammajana
Last updated: 10 July 2024 02:27
By Editor Nammajana 2 Min Read
Share
SHARE

Chitradurga news | nammajana.com|10-7-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಉತ್ತಮ ಬುದ್ಧಿವಂತಿಕೆಯಿಂದ ಕೆಲಸ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ  ವ್ಯತ್ಯಾಸ, ಮಿತ್ರರ ಭೇಟಿ, ಅತಿಯಾದ ಕೋಪ.

ವೃಷಭ

ವಿಧೇಯತೆಯೇ ಯಶಸ್ಸಿನ ಮೆಟ್ಟಿಲು, ಮಡದಿಯಿಂದ  ಸಹಾಯ, ಅನ್ಯ ಜನರಲ್ಲಿ ದ್ವೇಷ.

ಮಿಥುನ

ವ್ಯಾಪಾರಸ್ಥರಿಗೆ ಲಾಭ, ಆಸ್ತಿ ಪ್ರಾಪ್ತಿ, ಮನೋವ್ಯಥೆ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮನಸ್ಸಿಗೆ ಒತ್ತಡ.

ಕಟಕ

ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ನಂಬಿದವರಿಂದ ಮೋಸ, ಪ್ರೀತಿ ಪಾತ್ರರ ಭೇಟಿ, ವಿವಾದಗಳಿಂದ ದೂರವಿರಿ.

ಸಿಂಹ

ಅತಿ ವೇಗದಿಂದ ಆಚತುರ್ಯ, ದೇವತಾ ಕಾರ್ಯಗಳಲ್ಲಿ ಭಾಗಿ, ಜಾ ಬದಲಾವಣೆ, ಋಣ ಬಾಧೆಯಿಂದ ಮುಕ್ತಿ.

ಕನ್ಯಾ

ಮಹಿಳೆಯರಿಂದ ಲಾಭ, ಅಕಾಲ ಭೋಜನ, ವ್ಯಾಪಾರದಲ್ಲಿ ನಷ್ಟ ಸಂಭವ, ಗುರುಗಳ ಸಲಹೆ, ತಾಳ್ಮೆಯಿಂದ ನಡೆದುಕೊಳ್ಳಬೇಕು.

ತುಲಾ

ಮನೆಯಲ್ಲಿ ಸಂತೋಷ, ಆಹಾರದಲ್ಲಿ ವ್ಯತ್ಯಾಸ, ನಾನಾ ರೀತಿಯ ಕಷ್ಟಗಳು ಬರಲಿವೆ, ಅವಕಾಶಗಳು ಕೈ ತಪ್ಪುವ ಸಾಧ್ಯತೆ.

ವೃಶ್ವಿಕ

ಮಾತಿಗೆ ಮರುಳಾಗಬೇಡಿ, ದೂರ ಪ್ರಯಾಣ, ಶತ್ರು ಭಾದೆ, ಸಲ್ಲದ ಅಪವಾದ, ಆರೋಗ್ಯ ವೃದ್ಧಿ.

ಧನಸ್ಸು

ವಿರೋಧಿಗಳ ಮನಸ್ಸನ್ನು ಗೆಲುವಿರಿ, ಕೋಪ ಅನರ್ಥಕ್ಕೆ ಕಾರಣವಾಗುತ್ತೆ, ವಿದ್ಯಾರ್ಥಿಗಳಿಗೆ ಯಶಸ್ಸು ದೊರೆಯಲಿದೆ.

ಮಕರ

ನೀವು ಮುಜುಗರಕ್ಕೆ ಗುರಿಯಾಗುವಿರಿ, ನೆರೆಹೊರೆಯವರ ಸಹಕಾರ, ಅನಾರೋಗ್ಯ ಸಾಧ್ಯತೆ ಎಚ್ಚರ ಅಗತ್ಯ.

ಕುಂಭ

ನಿಮಗೆ ಸಂತೋಷಿಸುವ ವಸ್ತುಗಳ ಪ್ರಾಪ್ತಿ, ಗುರಿ ಸಾಧಿಸಲು ಶ್ರಮಪಡುವಿರಿ, ಸಣ್ಣ ವಿಷಯಕ್ಕೆ ವೈಮನಸ್ಸು.

ಮೀನ

ಕೆಟ್ಟ ಆಲೋಚನೆಯಿಂದ ಜಡತ್ವ, ವಿನಾಕಾರಣ ನಿಷ್ಠುರ, ರಫ್ತು ವ್ಯಾಪಾರದಿಂದ ಅಧಿಕ ಲಾಭವಾಗುತ್ತದೆ.

ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಪ್ರವಾಸ | Priyank Kharge district tour

ಈ ದಿನದ ದಿನ‌ ಭವಿಷ್ಯ (Dina Bhavishya) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsChooseDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultToday Dina Bhavishya kannadaಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article 9 ಜುಲೈ 2024 | ಭೀಮಸಮುದ್ರ ಅಡಿಕೆ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ | ADIKE RATE
Next Article ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕುಸಿದು ಬಿದ್ದ ಮನೆ | House collapse due to short circuit
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?