Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ 10-8-2024 | Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ 10-8-2024 | Dina Bhavishya
ದಿನ ಭವಿಷ್ಯ

ದಿನ ಭವಿಷ್ಯ 10-8-2024 | Dina Bhavishya

Editor Nammajana
Last updated: 10 August 2024 03:03
By Editor Nammajana 2 Min Read
Share
SHARE

Chitradurga news | nammajana.com|10-8-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಅಧಿಕ ನಷ್ಟ ಸಾಧ್ಯತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಶತ್ರು ನಾಶ, ಕೋರ್ಟ್ ತಮ್ಮ ಕಡೆ ಜಯ

ವೃಷಭ

ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ

ಮಿಥುನ

ಉದ್ಯೋಗ ಸ್ಥಳ, ಗೃಹ ಬದಲಾವಣೆ ಚಿಂತನೆ, ಮಾತಿನಿಂದ ಕುಟುಂಬಸ್ಥರಿಗೆ ಸಂಕಟ.

ಕಟಕ

ಅಧಿಕ ಧನಾಗಮನ, ಹೆಚ್ಚಿನ ತಿರುಗಾಟ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ.

ಸಿಂಹ

ಆದಾಯ ಮತ್ತು ನಷ್ಟ ಸರಿಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ

ಕನ್ಯಾ

ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ

ತುಲಾ

ಉದ್ಯೋಗ ಅನುಕೂಲ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ

ವೃಶ್ವಿಕ

ರಾಜಕೀಯ ವ್ಯಕ್ತಿಗಳಿಂದ ಲಾಭ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ

ಧನಸ್ಸು

ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು

ಮಕರ

ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ,

ಕುಂಭ

ಆರೋಗ್ಯ ಸಮಸ್ಯೆ ಕಾಡುವುದು, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ , ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ,

ಮೀನ

ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ

ಇದನ್ನೂ ಓದಿ: ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿ ಸಾವು | Death by snake bite

ಈ ದಿನದ ದಿನ‌ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಜಮೀನಿನಲ್ಲಿ ಹಾವು ಕಚ್ಚಿ ವ್ಯಕ್ತಿ ಸಾವು | Death by snake bite
Next Article ಚಳ್ಳಕೆರೆ ನೂತನ ವಲಯ ಅರಣ್ಯಧಿಕಾರಿಯಾಗಿ ಮಂಜುನಾಥ ಅಧಿಕಾರ ಸ್ವೀಕಾರ | Zonal Forest Officer
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?