
Chitradurga news | nammajana.com | 11-01-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ರತ್ನಾಭರಣ ಖರೀದಿಯ ಮನಸ್ಸು, ತಾಯಿಯಿಂದ ಧನ ಸಹಾಯ, ಸ್ಥಿರಾಸ್ತಿ ವಾಹನದಿಂದ ಅನುಕೂಲ, ಕೃಷಿಕರಿಗೆ ಅನುಕೂಲ
ವೃಷಭ
ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಅನಾರೋಗ್ಯದಿಂದ ಗಾಬರಿ, ಬಾಲಗ್ರಹ ದೋಷಗಳು
ಮಿಥುನ
ಆರ್ಥಿಕ ಮೋಸ ಮತ್ತು ನಷ್ಟಗಳು, ಕೌಟುಂಬಿಕ ಚಿಂತೆ, ಮಾತಿನಿಂದ ತೊಂದರೆ, ಗುಪ್ತ ವಿಷಯಗಳಿಂದ ಆಪತ್ತು
ಕಟಕ
ಸಾಲ ದೊರೆಯುವುದು, ಅನಾರೋಗ್ಯದಿಂದ ಗುಣಮುಖರಾಗುವಿರಿ
ಸಿಂಹ
ಪ್ರೀತಿ ಪ್ರೇಮದಲ್ಲಿ ಯಶಸ್ಸು, ದುಶ್ಚಟಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಅನುಕೂಲ
ಕನ್ಯಾ
ಸ್ಥಿರಾಸ್ತಿ ಅನುಕೂಲ, ವಾಹನ ಯೋಗ, ಲಾಭದ ಪ್ರಮಾಣ ಅಧಿಕ
ತುಲಾ
ಉದ್ಯೋಗ ಬದಲಾವಣೆಯ ಚಿಂತೆ, ಉದ್ಯೋಗದಲ್ಲಿ ಒತ್ತಡಗಳು, ಅವಮಾನ ಮತ್ತು ಅಪವಾದಗಳ ಸಾಧ್ಯತೆ.
ವೃಶ್ವಿಕ
ನಿಮಗೆ ಹೊಸ ಉದ್ಯೋಗದ ಪ್ರಸ್ತಾಪ ಸಿಗಬಹುದು. ಆರೋಗ್ಯವು ಉತ್ತಮವಾಗಿರುತ್ತದೆ.
ಧನಸ್ಸು
ನೀವು ಕೆಲಸದಲ್ಲಿ ಸವಾಲುಗಳನ್ನು ಎದುರಿಸಬಹುದು. ಕಚೇರಿಯಲ್ಲಿ ಅನಗತ್ಯ ವಿವಾದಗಳನ್ನು ತಪ್ಪಿಸಿ
ಮಕರ
ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಖರ್ಚುಗಳ ಮೇಲೆ ಹಿಡಿತವಿರಲಿ.
ಕುಂಭ
ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ. ವ್ಯವಹಾರದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ಸಿಗುತ್ತವೆ.
ಮೀನ
ಆರೋಗ್ಯವು ಉತ್ತಮವಾಗಿರುತ್ತದೆ. ಸಂಬಂಧಗಳು ಸುಧಾರಿಸುತ್ತವೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಭರ್ತಿ | ಜನರಲ್ಲಿ ಮನೆ ಮಾಡಿದ ಸಂತಸ |Vani Vilasa Sagara
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.