
Chitradurga news | nammajana.com | 13-01-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಉದ್ಯೋಗದಲ್ಲಿ ಕಿರಿಕಿರಿ, ಧನವ್ಯಯ, ಅಭಿವೃದ್ಧಿ ಕುಂಠಿತ, ಮನಕ್ಲೇಶ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಿಗೆ ಓಡಾಟ.
ವೃಷಭ
ವ್ಯಾಪಾರದಲ್ಲಿ ಅಲ್ಪ ಪ್ರಗತಿ, ತಿರುಗಾಟ, ಯತ್ನ ಕಾರ್ಯಗಳಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ.
ಮಿಥುನ
ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ.
ಕಟಕ
ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ,ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ.
ಸಿಂಹ
ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟಬುದ್ಧಿ, ದಂಡ ಕಟ್ಟುವ ಸಾಧ್ಯತೆ.
ಕನ್ಯಾ
ಪಾಪ ಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.
ತುಲಾ
ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ.
ವೃಶ್ವಿಕ
ಅಧಿಕ ಖರ್ಚು, ಸ್ಥಾನ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಅಮೂಲ್ಯ ವಸ್ತುಗಳ ಕಳೆಯುವಿರಿ.
ಧನಸ್ಸು
ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜೆ ಕಾರ್ಯಗಳಲ್ಲಿ ಭಾಗಿ.
ಮಕರ
ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತರಕ್ಕೆ ಒಳಗಾಗುವಿರಿ.
ಕುಂಭ
ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ.
ಮೀನ
ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಭರ್ತಿ | ಜನರಲ್ಲಿ ಮನೆ ಮಾಡಿದ ಸಂತಸ |Vani Vilasa Sagara
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.