Chitradurga news | nammajana.com | 15-06-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
- ಇಂದು ನಿಮ್ಮ ಮಾತು ಬಹಳ ನಿಯಂತ್ರಣದಲ್ಲಿರಬೇಕು
- ಬಾಕಿ ಇರುವ ಕೆಲಸಗಳು ಇಂದು ಸ್ವಲ್ಪ ನಿಧಾನವಾಗಿ ಪೂರ್ಣಗೊಳ್ಳುತ್ತವೆ
- ಸರ್ಕಾರಿ ನೌಕರರಿಗೆ ಅನುಕೂಲವಾಗುವ ದಿನ
ವೃಷಭ
- ಇಂದು ಕೈಗೆ ಬರಬೇಕಾದ ಹಣ ಬರುವುದಿಲ್ಲ
- ಅಷ್ಟಲಕ್ಷ್ಮಿಯನ್ನು ಆರಾಧನೆ ಮಾಡಿ
ಮಿಥುನ
- ಎಲ್ಲಾ ಕಾರ್ಯಗಳಿಗೂ ಕಠಿಣ ಪರಿಶ್ರಮ ಬೇಕಾಗುತ್ತದೆ
- ಚಿತ್ರೋದ್ಯಮದಲ್ಲಿ, ನಾಟಕಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆ
- ಹೊಸದಾಗಿ ಚಿತ್ರೋದ್ಯಮಕ್ಕೆ ಸೇರುವವರಿಗೆ ಅತ್ಯಂತ ಶುಭ ದಿನ
ಕಟಕ
- ಸೂಕ್ಷ್ಮ ಕೆಲಸಗಳಲ್ಲಿ ಜಾಗ್ರತೆವಹಿಸಿ, ಎಲ್ಲಾ ರೀತಿಯಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ
- ಶನೈಶ್ಚರನನ್ನು ಪ್ರಾರ್ಥನೆ ಮಾಡಿ
ಸಿಂಹ
- ಇಂದು ನಿಮ್ಮ ಜನಸೇವೆಯ ಕೆಲಸಗಳಿಗೆ ಜನರು ಸ್ಪಂದಿಸುತ್ತಾರೆ
- ಹಿಂದಿನಿಂದ ಕೂಡಿಟ್ಟ ಹಣ ಇವತ್ತು ಹೆಚ್ಚು ಖರ್ಚಾಗುವ ಸಾಧ್ಯತೆ
- ಮೇಧಾದಕ್ಷಿಣಾಮೂರ್ತಿಯ ಪ್ರಾರ್ಥನೆ ಮಾಡಿ
ಕನ್ಯಾ
- ನಿಮ್ಮ ವೈಯ್ಯಕ್ತಿಕ ಕೆಲಸಗಳಲ್ಲಿ ಸ್ವಲ್ಪ ಏರುಪೇರು ಕಾಣಬಹುದು
- ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಆಗುವುದಿಲ್ಲ
- ಲೇವಾದೇವಿ ವ್ಯವಹಾರಗಳಲ್ಲಿ ಸ್ವಲ್ಪ ನಷ್ಟ ಸಂಭವಿಸಬಹುದು
ತುಲಾ
- ನಿಮ್ಮ ಆತ್ಮೀಯರ ಮನೆಯಿಂದ ಶುಭ ಸುದ್ದಿ ಬರುತ್ತದೆ
- ಇಂದು ಪ್ರಯಾಣ ಮುಂದೂಡಿದರೆ ಒಳ್ಳೆಯದು
- ಇಂದು ಕೆಲಸ ಕಾರ್ಯಗಳಿಗೆ ಪ್ರಭಾವಿ ವ್ಯಕ್ತಿಗಳಿಂದ ಪ್ರೋತ್ಸಾಹ ಸಿಗುತ್ತದೆ
ವೃಶ್ವಿಕ
- ಪ್ರಯಾಣ ಅರ್ಧಕ್ಕೆ ನಿಲ್ಲುವುದರಿಂದ ಕೆಟ್ಟ ಫಲಗಳಿವೆ, ಎಚ್ಚರಿಕೆಯಿಂದಿರಿ
- ಸಮಾಜದಲ್ಲಿ ಗೌರವ ಮನ್ನಣೆ ದೊರೆಯುತ್ತದೆ
- ಗಣಪತಿಯ ಆರಾಧನೆ ಮಾಡಿ
ಧನಸ್ಸು
- ಮಾತಿನ ಚಕಮಕಿಯಿಂದ ಕೋಪ ಹೆಚ್ಚಾಗಬಹುದು, ಕೋಪ ನಿಯಂತ್ರಣದಲ್ಲಿರಲಿ
- ಮಹಾಲಕ್ಷ್ಮಿ ಸಮೇತ ವರಾಹ ಸ್ವಾಮಿಯನ್ನು ಆರಾಧಿಸಿ, ತುಳಸೀಗಿಡ ದಾನಮಾಡಿ
ಮಕರ
- ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಜೋಪಾನವಾಗಿಟ್ಟುಕೊಳ್ಳಿ
- ರಾವಣಕೃತ ಶನಿ ಸ್ತೋತ್ರ ಪಠಿಸಿ
ಕುಂಭ
- ಸಮಾಜದ ಮಾನ್ಯತೆಯ ದೃಷ್ಟಿಯಲ್ಲಿ ನಿಮಗೆ ಉತ್ತಮವಾದ ದಿನ
- ವಾಯುಸ್ತುತಿ ಪಠಣೆ ಮಾಡಿ
ಮೀನ
- ಇಂದು ಕೆಲಸ ಕಾರ್ಯಗಳಲ್ಲಿ ತುಂಬಾ ವಿಳಂಬ ಸಾಧ್ಯತೆ
- ವ್ಯಾಪರಸ್ಥರಿಗೆ ಗ್ರಾಹಕರಿಂದ ಮೆಚ್ಚುಗೆ ದೊರೆಯುತ್ತದೆ
- ಕನಕದುರ್ಗಾ ಪ್ರಾರ್ಥನೆ ಮಾಡಿ
ಇದನ್ನೂ ಓದಿ: POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252