Chitradurga news | nammajana.com |18-7-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Dina Bhavishya) ಶಾಸ್ತ್ರ ಸಂಪ್ರದಾಯದ ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ
- ಗುಳಿಕಕಾಲ – 09:15 ರಿಂದ 10:51
- ಯಮಗಂಡಕಾಲ – 06:03 ರಿಂದ 07:39
- ರಾಹುಕಾಲ – 02:03 ರಿಂದ 03:39
ಮೇಷ
ವೈಯಕ್ತಿಕ ವಿಚಾರಗಳ ಬಗ್ಗೆ ಇತರರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಭಾವನೆ ನಿಮ್ಮನ್ನು ಬಹಳ ಕಾಡಲಿದೆ. ಸ್ವಂತ ನಿರ್ಧಾರವನ್ನು ಅನುಷ್ಠಾನಕ್ಕೆ ತರಲು ಕಷ್ಟ.

ವೃಷಭ
ಇತರರಿಗೆ ಮಾದರಿ ಎನಿಸುವಂತೆ ಇರುವುದಕ್ಕೆ ಪ್ರಯತ್ನಿಸಿ. ಕಾನೂನು ಮುರಿಯಲು ಹೋಗಬೇಡಿ.
ಮಿಥುನ
ಇಡೀ ದಿನ ಬಿಡುವಿಲ್ಲದಂಥ ಕೆಲಸ ಇರಲಿದೆ. ಈ ಹಿಂದೆ ನೀವು ಮಾಡಿದ್ದ ಕೆಲವು ಕೆಲಸಗಳನ್ನು ಮೆಚ್ಚಿ, ಹೊಸ ಜವಾಬ್ದಾರಿಗಳನ್ನು ವಹಿಸಲಾಗುತ್ತದೆ.
ಕಟಕ
ಸಂಗಾತಿಯ ಬಗ್ಗೆ ಅಸಮಾಧಾನಗಳು ಇದ್ದಲ್ಲಿ ಕೂತು, ಮಾತನಾಡಿ ಬಗೆಹರಿಸಿಕೊಳ್ಳಿ.
ಸಿಂಹ
ಇಷ್ಟು ಸಮಯ ನಿಮ್ಮನ್ನು ಕಾಡುತ್ತಿದ್ದ ಆತಂಕ ನಿವಾರಣೆ ಆಗುವ ದಾರಿ ಗೋಚರಿಸಲಿದೆ.
ಕನ್ಯಾ
ಊಟ- ತಿಂಡಿ ರುಚಿಕಟ್ಟಾಗಿ ಇರಲಿದೆ. ಒಪ್ಪಿಕೊಂಡ ಕೆಲಸ- ಕಾರ್ಯಗಳನ್ನು ಪೂರ್ಣಗೊಳಿಸುವುದು ಕಷ್ಟವಾಗುತ್ತದೆ.
ತುಲಾ
ಸಹೋದ್ಯೋಗಿಗಳು ನಿಮ್ಮನ್ನು ಮೆಚ್ಚುಗೆಯಿಂದ ನೋಡುತ್ತಾರೆ. ತಂದೆ- ತಾಯಿ ಕೂಡ ನಿಮ್ಮ ಬಗ್ಗೆ ಹೆಮ್ಮೆ ಪಡುವ ದಿನ ಇದು. ಸಂಗಾತಿ- ಮಕ್ಕಳ ಸಲುವಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ.
ವೃಶ್ವಿಕ
ಏಕಾಗ್ರತೆಯಿಂದ ಕೆಲಸ ಮಾಡುವುದು ಅಸಾಧ್ಯ ಎಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಯಾರದೋ ಅಪ್ಪಣೆಗಾಗಿ ಕಾದು ಕೂರುವಂಥ ಸ್ಥಿತಿ ನಿರ್ಮಾಣವಾಗುತ್ತದೆ.
ಧನಸ್ಸು
ಹಳೆಯ ನೆನಪುಗಳು ನಿಮ್ಮನ್ನು ಕಾಡಲಿದೆ. ಮಕ್ಕಳ ಸಲುವಾಗಿಯೇ ಹೆಚ್ಚಿನ ಸಮಯ ಹೋಗುತ್ತದೆ.
ಮಕರ
ವಿವಿಧ ಬಗೆಯ ಸ್ನೇಹಿತರಿಂದ ಬರುವ ಸಲಹೆ- ಸೂಚನೆಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಿ.
ಕುಂಭ
ವಿಚಿತ್ರವಾದ ಕೋರಿಕೆಗಳು ನಿಮ್ಮನ್ನು ಬೆನ್ನಟ್ಟಲಿವೆ. ಎಲ್ಲವನ್ನೂ ಈಡೇರಿಸಿಕೊಳ್ಳಬೇಕು ಅಂತ ಹೊರಡಬೇಡಿ. ಖರ್ಚಿನ ಮೇಲೆ ಗಮನ ಇರಲಿ. ಇತರರಿಗೆ ನೆರವಾಗಬೇಕು
ಮೀನ
ಹೊಸ ವ್ಯಾಪಾರದ ಆಲೋಚನೆಗಳು ಬರುವ ದಿನ ಇದು. ಮುಮ್ದೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸರಿಯಾದ ಯೋಜನೆಯನ್ನು ಮಾಡಿಟ್ಟುಕೊಳ್ಳಿ.
ಇದನ್ನೂ ಓದಿ: Woman murder: ಜಮೀನಿನ ಪಾಲು ಕೇಳಿದ್ದಕ್ಕೆ ಮಚ್ಚಿನಿಂದ ಸೊಸೆಯನ್ನು ಕೊಲೆ ಮಾಡಿದ ಮಾವ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252