
Chitradurga news | nammajana.com |19-04-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಪ್ರಯಾಣ ಮಾಡುವ ಸಂದರ್ಭ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಮಕ್ಕಳಲ್ಲಿ ಚುರುಕುತನ.
ವೃಷಭ
ಉತ್ತಮ ಅವಕಾಶ, ರಾಜಯೋಗದ ದಿವಸ, ಉದ್ಯೋಗ ಲಾಭ, ಮಕ್ಕಳ ಆರೋಗ್ಯದಲ್ಲಿ ಏರುಪೇರು.
ಮಿಥುನ
ಆರ್ಥಿಕ ಸಮಸ್ಯೆ ಬಗೆಹರಿಯುವುದು, ಪ್ರಯಾಣದಲ್ಲಿ ತೊಂದರೆ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಕಟಕ
ಆರೋಗ್ಯ ಸಮಸ್ಯೆ ಕಾಡುವುದು, ಸಂಗಾತಿಯಿಂದ ಅಪಮಾನ, ಕಲಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ.
ಸಿಂಹ
ಉದ್ಯೋಗ ಲಾಭ, ಬಂಧುಗಳೊಡನೆ ಉತ್ತಮ ಬಾಂಧವ್ಯ, ನೀರು ಇರುವ ಸ್ಥಳದಲ್ಲಿ ಎಚ್ಚರಿಕೆ.
ಕನ್ಯಾ
ನ್ಯಾಯಬದ್ಧವಾಗಿ ನಡೆಯುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ವಾತಾವರಣ, ಪತ್ರ ವ್ಯವಹಾರಗಳಿಗೆ ಅನುಕೂಲ.
ತುಲಾ
ಮಕ್ಕಳಿಂದ ಉತ್ತಮ ಸಹಕಾರ, ವೈವಾಹಿಕ ಜೀವನದಲ್ಲಿ ಸಂಶಯ, ಸೌಂದರ್ಯವರ್ಧಕ ವಸ್ತುಗಳಿಂದ ಅನಾನುಕೂಲ.
ವೃಶ್ವಿಕ
ಅಧಿಕ ಖರ್ಚು, ಮಾನಸಿಕ ನೆಮ್ಮದಿ ಭಂಗ, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ.
ಧನಸ್ಸು
ಮಕ್ಕಳಿಂದ ನೋವು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮುಖ್ಯ ನಿರ್ಧಾರಗಳಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಕರ
ಪಾಲುದಾರಿಕೆಯಲ್ಲಿ ಉತ್ತಮ ಲಾಭ, ವಿದ್ಯಾಭ್ಯಾಸದಲ್ಲಿ ಉತ್ಸಾಹ, ವಾಹನ ಮತ್ತು ಭೂಮಿ ಖರೀದಿಯಿಂದ ಲಾಭ.
ಕುಂಭ
ಕಾರ್ಮಿಕರ ಕೊರತೆ ಬಗೆಹರಿಯುವುದು, ಶತ್ರುಗಳು ಮಿತ್ರರಾಗುವರು, ಉನ್ನತ ವಿದ್ಯಾಭ್ಯಾಸ ಯೋಗ, ಸ್ವಯಂಕೃತ ಅಪರಾಧಗಳಿಂದ ತೊಂದರೆ.
ಮೀನ
ಮಹಿಳೆಯರೊಂದಿಗೆ ಎಚ್ಚರ, ಉದ್ಯೋಗ ಸ್ಥಳದಲ್ಲಿ ಆರ್ಥಿಕ ಸಮಸ್ಯೆಗಳು, ಅಧಿಕ ಪ್ರಯಾಣದಿಂದ ತೊಂದರೆ.
ಇದನ್ನೂ ಓದಿ: ಅಡಕೆ ರೇಟ್ 59 ಸಾವಿರಕ್ಕೆ ಏರಿಕೆ | Today Adike rate
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
