Chitradurga news | nammajana.com|20-7-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಬಾಳಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರ. ಇನ್ನೊಬ್ಬರಿಂದ ಮಾತು ಕೇಳುವುದರಿಂದ ತಪ್ಪಿಸಿಕೊಳ್ಳಲು ನೀವೇ ಹೊಂದಾಣಿಕೆ ಮಾಡಿಕೊಳ್ಳುವುದು ಮುಖ್ಯ.
ವೃಷಭ
ಇಷ್ಟು ಕಾಲ ಕಾಡುತ್ತಿದ್ದ ಗೊಂದಲವೊಂದು ನಿವಾರಣೆ ಆಗುವ ಸೂಚನೆ ಕಾಣುತ್ತಿದೆ. ಹಣಕಾಸಿನ ಗಳಿಕೆಗೆ ಹೊಸ ಮಾರ್ಗ
ಮಿಥುನ
ಗುರು-ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ಶೈಕ್ಷಣಿಕ ರಂಗದಲ್ಲಿ ಹಿನ್ನಡೆ ಇದೆ.
ಕಟಕ
ಮಹಿಳೆಯರಿಗೆ ಸ್ವಲ್ಪ ಮಟ್ಟಿಗೆ ಆರೋಗ್ಯ ಸಮಸ್ಯೆ ಆಗುವ ಸಾಧ್ಯತೆ. ಅನುಭವಸ್ಥರಿಂದ ಸಲಹೆ-ಸೂಚನೆ ಪಡೆಯಿರಿ.
ಸಿಂಹ
ಅಶಕ್ತರಿಗೆ ಹಣದ ಸಹಾಯ ಮಾಡುವಿರಿ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗ ಬದಲಿಸುವಿರಿ.
ಕನ್ಯಾ
ಚಂಚಲದ ಬುದ್ಧಿಯಿಂದ ತೊಂದರೆ ಅನುಭವಿಸುವಿರಿ. ರಾಜಕೀಯಕ್ಷೇತ್ರದಲ್ಲಿ ಸಮಾನ್ಯಮಟ್ಟದ ಪಲಿತಾಂಶಗಳು ದೊರೆಯುತ್ತದೆ.
ತುಲಾ
ಉದ್ಯೋಗ ನಷ್ಟದ ಸನ್ನಿವೇಶ ಎದುರಾಗಲಿದೆ. ಮಕ್ಕಳ ಗುಣ ನಡತೆಯಿಂದ ಸಮಾಜದಲ್ಲಿ ಗೌರವವನ್ನು ಗಳಿಸುವಿರಿ.
ವೃಶ್ವಿಕ
ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ಇರುವುದಿಲ್ಲ.
ಧನಸ್ಸು
ಉದ್ಯೋಗದಲ್ಲಿ ಉನ್ನತ ಗೌರವಾದರಗಳು ದೊರೆಯುತ್ತವೆ. ನಿಮಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ದೊರೆಯುತ್ತದೆ.
ಮಕರ
ಕಷ್ಟಕರವಾದ ಕೆಲಸವನ್ನು ಮಾಡಬಯಸುವಿರಿ. ದಾಂಪತ್ಯದಲ್ಲಿ ಸುಖ ಸಂತೋಷ ನೆಲೆಸಿರುತ್ತದೆ.
ಕುಂಭ
ಹಣಕಾಸಿನ ವಿಚಾರಗಳನ್ನು ಬೇರೆಯವರಲ್ಲಿ ಹಂಚಿಕೊಳ್ಳುವುದಿಲ್ಲ. ನಿಮ್ಮ ಸಮಸ್ಯೆಗಳಿಗೆ ಆತ್ಮೀಯರ ಸಹಾಯದಿಂದ ಪರಿಹಾರ ದೊರೆಯತ್ತದೆ.
ಮೀನ
ಸ್ವಂತ ಉದ್ಧಿಮೆಯನ್ನು ಆರಂಭಿಸುವ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆದಾರವಾಗುವಿರಿ.
ಇದನ್ನೂ ಓದಿ> Upparahatti Murder: ರಾಜಸ್ಥಾನ ಮೂಲದ ವುಡ್ ವರ್ಕ್ ಕೆಲಸಗಾರ ಹುಕುಂ ಸಿಂಗ್ ಕೊಲೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252