Chitradurga news | nammajana.com|22-9-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ನೀವು ಕೆಲವು ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು. ರುಚಿಕರವಾದ ಆಹಾರದಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ವೃಷಭ
ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ. ಆತ್ಮವಿಶ್ವಾಸ ಕಡಿಮೆಯಾಗಲಿದೆ.
ಮಿಥುನ
ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಸಂಗ್ರಹವಾದ ಸಂಪತ್ತು ಕಡಿಮೆಯಾಗಬಹುದು.
ಕಟಕ
ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಸಂಗ್ರಹವಾದ ಸಂಪತ್ತು ಕಡಿಮೆಯಾಗಬಹುದು.
ಸಿಂಹ
ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಸಿಗುವ ಭರವಸೆ ಇದೆ. ಸ್ಥಳ ಬದಲಾವಣೆಯ ಸಾಧ್ಯತೆಗಳೂ ಇವೆ.
ಕನ್ಯಾ
ಇಂದು ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ, ಇಲ್ಲದಿದ್ದರೆ ಹಳೆಯ ಕಾಯಿಲೆಗಳು ನಿಮ್ಮನ್ನು ಮತ್ತೆ ಬಾದಿಸಲಿವೆ.
ತುಲಾ
ಉದ್ಯೋಗಿಗಳಿಗೆ ಅದೃಷ್ಟ ಕೈ ಹಿಡಿಯಲಿದೆ. ಶೀಘ್ರದಲ್ಲೇ ಯಶಸ್ಸು ಹುಡುಕಿ ಬರಲಿದೆ.
ವೃಶ್ವಿಕ
ನಿಮ್ಮ ಒಳ್ಳೆಯ ಕಾರ್ಯಗಳಿಗೆ ಉನ್ನತ ಸ್ಥಾನ ಸಿಗಲಿದೆ. ಉದ್ಯೋಗಿಗಳು ಕಚೇರಿಯಲ್ಲಿ ಹರಟೆ ಹೊಡೆಯುತ್ತಾ ಹೆಚ್ಚು ಸಮಯ ವ್ಯರ್ಥ ಮಾಡಬೇಡಿ.
ಧನಸ್ಸು
ಕೆಲಸದಲ್ಲಿ ಬಡ್ತಿ ಅಥವಾ ಸಂಬಳ ಹೆಚ್ಚಳದಂತಹ ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ಇದರಿಂದ ನಿಮ್ಮ ಸಂತೋಷ ಇಮ್ಮಡಿಯಾಗಲಿದೆ
ಮಕರ
ಉದ್ಯೋಗ ಬದಲಾಯಿಸುವ ಯೋಚನೆಯಲ್ಲಿರುವವರಿಗೆ ಒಳ್ಳೆಯ ಆಫರ್ ಸಿಗಬಹುದು.
ಕುಂಭ
ವ್ಯಾಪಾರಸ್ಥರಿಗೆ ಕೆಲವು ಉತ್ತಮ ಅವಕಾಶಗಳು ಸಿಗಲಿವೆ, ಇದರಿಂದ ಧನಲಾಭವಾಗಲಿದೆ.
ಮೀನ
ಕೆಲವು ಬಾಕಿ ಹಣ ವಸೂಲಿಯಾಗಬಹುದು. ಉತ್ತಮ ಸ್ಥಿತಿಯಲ್ಲಿರಿ. ನೀವು ಆತ್ಮವಿಶ್ವಾಸದಿಂದ ತುಂಬಿರುತ್ತೀರಿ.
ಇದನ್ನೂ ಓದಿ: ವಾಣಿ ವಿಲಾಸ ಸಾಗರದ ನೀರಿನ ಮಟ್ಟ 120 ಅಡಿ ಪೂರ್ಣ, ತುಂಬಲು ಇನ್ನೆಷ್ಟು ಅಡಿ ಇದೆ? | VV Sagar Dam
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.