
Chitradurga news | nammajana.com |24-02-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಆಕಸ್ಮಿಕ ದುರ್ಘಟನೆಯಿಂದ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ
ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ
ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ
ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ ಆಕಾಂಕ್ಷೆ ಭಾವನೆಗಳಿಗೆ ಪೆಟ್ಟು.
ಸಿಂಹ
ಉದ್ಯೋಗದಲ್ಲಿ ನೀವು ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ. ಕಾನೂನು ವಿಷಯಗಳಲ್ಲಿ ಜಯ ದೊರೆಯಲಿದೆ.
ಕನ್ಯಾ
ಇಂದು ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆ ಗಮನ ಕೊಡಿ.
ತುಲಾ
ಯಾವುದೋ ಅಜ್ಞಾತ ಭಯದಿಂದ ಮನಸ್ಸು ತೊಂದರೆಗೊಳಗಾಗುತ್ತದೆ. ನಿಮ್ಮ ಮಾನಸಿಕ ಆರೋಗ್ಯಕ್ಕೆ ಗಮನ ಕೊಡಿ.
ವೃಶ್ವಿಕ
ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಿ.
ಧನಸ್ಸು
ವೃತ್ತಿಪರ ಜೀವನದಲ್ಲಿ ಒತ್ತಡ ಸ್ವಲ್ಪ ಹೆಚ್ಚಾಗಬಹುದು. ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿ.
ಮಕರ
ಕೆಲವು ಜನರು ತಮ್ಮ ಆಪ್ತ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ಉದ್ಯೋಗವನ್ನು ಹುಡುಕುತ್ತಿರುವ ಜನರು ಒಳ್ಳೆಯ ಸುದ್ದಿ ಪಡೆಯಬಹುದು.
ಕುಂಭ
ಉದ್ಯೋಗದಲ್ಲಿ ಹೊಸ ಯೋಜನೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯದಿರಿ.
ಮೀನ
ಕೆಲವು ಜನರು ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಹಣವನ್ನು ಖರ್ಚು ಮಾಡಬೇಕಾಗಬಹುದು.
ಇದನ್ನೂ ಓದಿ: Flower | ಸೇವಂತಿಗೆ ಹೂ ಬೆಳೆದು ಪ್ರತಿ ದಿನ 10 ಸಾವಿರ ಸಂಪಾದಿಸಿದ ಸಿದ್ದಮ್ಮ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
