
Chitradurga news | nammajana.com |25-01-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ
ವೃಷಭ
ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ , ಬಂಧುಗಳಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.
ಮಿಥುನ
ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಲಾಭ.
ಕಟಕ
ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕಲಹ, ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಆತಂಕ ಮತ್ತು ಚಿಂತೆ.
ಸಿಂಹ
ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆರೋಗ್ಯ ಸಮಸ್ಯೆ ಮತ್ತು ಮನೋರೋಗಗಳು, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.
ಕನ್ಯಾ
ಮಿತ್ರರಿಂದ ನೋವು ಮತ್ತು ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.
ತುಲಾ
ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅಧಿಕ ಖರ್ಚು ಮತ್ತು ನಷ್ಟ.
ವೃಶ್ವಿಕ
ವಿದ್ಯಾರ್ಥಿಗಳಲ್ಲಿ ಮಂದತ್ವ ಆಲಸ್ಯ, ಅನಾರೋಗ್ಯ ಸಮಸ್ಯೆಯಿಂದ ಬೇಸರ, ಅಪಮಾನ ಅಪನಿಂದನೆ.
ಧನಸ್ಸು
ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ ಅಧಿಕ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.
ಮಕರ
ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ
ಕೆಲಸ ಕಾರ್ಯ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ
ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ | Upper bank of Bhadra
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.