Chitradurga News | Nammajana.com | 06-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ ( Dina Bhavishya)
ಮೇಷ
ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿಯ ಅಭಿಲಾಷೆ, ಆಕಸ್ಮಿಕ ಅವಘಡಗಳು ಮತ್ತು ತೊಂದರೆ.
ವೃಷಭ
ಸ್ವಂತ ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಅನಾರೋಗ್ಯ ಸಮಸ್ಯೆ.
ಮಿಥುನ
ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು.
ಕಟಕ
ಶುಭಕಾರ್ಯಗಳಿಗೆ ಸೂಕ್ತ ಸಮಯ, ಸ್ವಂತ ಕೆಲಸಗಳಿಗೆ ಅವಕಾಶ ಕೂಡಿಬರುವುದು, ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮನಸ್ಸು.
ಸಿಂಹ
ಅಧಿಕ ನಷ್ಟ, ಋಣ ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ.
ಕನ್ಯಾ
ಹೆಣ್ಣು ಮಕ್ಕಳಿಂದ ಸಂತಸ, ಸ್ನೇಹಿತರಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ಅಪಮಾನಗಳಿಗೆ ಗುರಿಯಾಗುವಿರಿ.
ತುಲಾ
ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ.
ವೃಶ್ವಿಕ
ಆಕಸ್ಮಿಕ ಧನಾಗಮನ, ಹಿತ ಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಕೌಟುಂಬಿಕ ಸಂಕಷ್ಟಗಳು.
ಧನಸ್ಸು
ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ.
ಮಕರ
ಆಕಸ್ಮಿಕ ಧನಾಗಮನ, ಹಿತ ಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಕೌಟುಂಬಿಕ ಸಂಕಷ್ಟಗಳು.
ಕುಂಭ
ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ.
ಮೀನ
ಮಾನ ಸನ್ಮಾನ, ಉನ್ನತ ವಿದ್ಯೆಗೆ ಉತ್ತಮ ಸಂದರ್ಭ, ಪ್ರಯಾಣದಿಂದ ನಷ್ಟ, ವಾಹನ ಕೊಳ್ಳುವ ಆಲೋಚನೆ.
ಇದನ್ನೂ ಓದಿ: Teachers’ Day: ಭವಿಷ್ಯದ ಬದುಕಿನ ಜವಾಬ್ದಾರಿ ರೂಪಿಸುವವರು ಶಿಕ್ಷಕರು: ಟಿ.ರಘುಮೂರ್ತಿ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
