Chitradurga news | nammajana.com|30-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಈ ದಿನ ಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಬರಹಗಾರರಿಗೆ ಅನುಕೂಲ, ಆಲಸ್ಯ ಮನೋಭಾವ.
ವೃಷಭ
ಇಂದು ಅನಗತ್ಯ ವೈಮನಸ್ಸು, ಧನ ನಷ್ಟ, ಕೋರ್ಟ್ ಕೇಸ್ ಗಳಿಂದ ಮನಸ್ತಾಪ, ಅನಗತ್ಯ ಖರ್ಚು, ಶತ್ರು ಬಾಧೆ, ಕೆಲಸದಲ್ಲಿ ತೊಂದರೆ.
ಮಿಥುನ
ವೃಥಾ ಅಲೆದಾಟ, ಆರೋಗ್ಯದಲ್ಲಿ ಎಚ್ಚರ, ವಿವಾದಗಳಿಂದ ದೂರವಿರಿ, ತಾಳ್ಮೆ ಅತ್ಯಗತ್ಯ.
ಕಟಕ
ಗಣ್ಯ ವ್ಯಕ್ತಿಗಳ ಭೇಟಿ, ಸ್ಥಳ ಬದಲಾವಣೆ, ಮಿತ್ರರಲ್ಲಿ ದ್ವೇಷ, ದುಷ್ಟರಿಂದ ದೂರವಿರಿ.
ಸಿಂಹ
ಈ ದಿನ ಸಾಲಬಾಧೆ, ವಿದ್ಯಾಭ್ಯಾಸದಲ್ಲಿ ತೊಂದರೆ, ಮಾತಿನ ಚಕಮಕಿ, ಸೇವಕರಿಂದ ತೊಂದರೆ, ಇಷ್ಟಾರ್ಥ ಸಿದ್ಧಿ.
ಕನ್ಯಾ
ರೋಗಬಾಧೆ, ಅಕಾಲ ಭೋಜನ, ಮಾತಿನ ಮೇಲೆ ಹಿಡಿತ ಅಗತ್ಯ, ಹಿರಿಯರಿಂದ ಬುದ್ಧಿ ಮಾತು, ಕೃಷಿಯಲ್ಲಿ ಲಾಭ.
ತುಲಾ
ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಬಂಧ ಮಿತ್ರರ ಸಮಾಗಮ, ಮಕ್ಕಳ ಪ್ರತಿಭೆಗೆ ತಕ್ಕ ಅವಕಾಶ.
ವೃಶ್ವಿಕ
ಕುಟುಂಬದವರ ಆಶೀರ್ವಾದದೊಂದಿಗೆ, ನಿಮ್ಮ ವೃತ್ತಿಜೀವನದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ.
ಧನಸ್ಸು
ಪ್ರಮುಖ ಕಾರ್ಯಗಳಲ್ಲಿ ಸ್ನೇಹಿತರು ನಿಮಗೆ ಸಹಾಯ ಮಾಡಬಹುದು. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ.
ಮಕರ
ಸಂವಾದದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ. ಇಂದು ಕುಟುಂಬದ ಸದಸ್ಯರಿಗೆ ಹಣಕಾಸಿನ ನೆರವು ಬೇಕಾಗಬಹುದು.
ಕುಂಭ
ಆತ್ಮವಿಶ್ವಾಸದ ಕೊರತೆ ಇರುತ್ತದೆ. ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳ ಪ್ರಭಾವವೂ ಇರಬಹುದು.
ಮೀನ
ಹೊಸ ಉದ್ಯೋಗ ಪ್ರಸ್ತಾಪವನ್ನು ಪಡೆಯಬಹುದು. ಹಳೆಯ ಸ್ನೇಹಿತರ ಭೇಟಿ ನಿಮ್ಮ ಮುಖದಲ್ಲಿ ನಗು ತರಿಸುತ್ತದೆ.
ಇದನ್ನೂ ಓದಿ: “ಮದಕರಿ ಕಪ್” ದುರ್ಗದ ಜನರಿಗೆ ಕ್ರೀಡಾ ಸ್ಪೂರ್ತಿ ಹೆಚ್ಚಿಸಿದೆ: ಟಿ.ರಘುಮೂರ್ತಿ | Madakari Cup
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252