Chitradurga News | Nammajana.com | 09-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಈ ದಿನ ವ್ಯಾಪಾರಿಗಳಿಗೆ ಧನ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಶತ್ರು ಬಾಧೆ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ, ಅನಾರೋಗ್ಯ.
ವೃಷಭ
ಈ ದಿನ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ನಂಬಿಕೆ ದ್ರೋಹ, ಆತಂಕ, ರೋಗಬಾಧೆ, ಗೊಂದಲಮಯ ವಾತಾವರಣ.
ಮಿಥುನ
ಈ ದಿನ ನೀವು ಆಡುವ ಮಾತಿನಿಂದ ಕಲಹ, ಅನರ್ಥ, ದಂಡ ಕಟ್ಟುವಿರಿ, ಕಾರ್ಯ ಬದಲಾವಣೆ, ಆಲಸ್ಯ ಮನೋಭಾವ.
ಕಟಕ
ಈ ದಿನ ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ, ಶರೀರದಲ್ಲಿ ತಳಮಳ, ಶತ್ರುಬಾಧೆ, ಮಹಿಳೆಯರಿಗೆ ಶುಭ, ಸಾಲದಿಂದ ಮುಕ್ತಿ
ಸಿಂಹ
ಈ ದಿನ ವ್ಯರ್ಥ ಧನ ಹಾನಿ, ಸಾಮಾನ್ಯ ಸೌಖ್ಯ ಧಕ್ಕೆ, ಅಕಾಲ ಭೋಜನ, ಋಣ ಬಾಧೆ, ಯತ್ನ ಕಾರ್ಯಗಳಲ್ಲಿ ಅಡೆತಡೆ.
ಕನ್ಯಾ
ಈ ದಿನ ಉದ್ಯೋಗದಲ್ಲಿ ಸಮಸ್ಯೆ, ವಾಹನದಿಂದ ತೊಂದರೆ, ವಿವಾಹದ ಮಾತುಕತೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.
ತುಲಾ
ಈ ದಿನ ದೇವತಾ ಕಾರ್ಯ, ಚೋರ ಭಯ, ಅಧಿಕ ಕೋಪ, ಉದರಬಾಧೆ, ಥಳುಕಿನ ಮಾತಿಗೆ ಕಿವಿ ಕೊಡಬೇಡಿ, ಮನೋವ್ಯಥೆ.
ವೃಶ್ವಿಕ
ಈ ದಿನ ಕುಟುಂಬ ಸದಸ್ಯರಿಂದ ಸಮಸ್ಯೆ, ಪ್ರಭಾವಿ ವ್ಯಕ್ತಿಗಳ ಪರಿಚಯ, ಸ್ಥಿರಾಸ್ತಿ ಮಾರಾಟ ಮಾಡುವಿಕೆ, ಮನೆಯಲ್ಲಿ ತೊಂದರೆ.
ಧನಸ್ಸು
ಈ ದಿನ ಕುಟುಂಬ ಸೌಖ್ಯ. ಯತ್ನ ಕಾರ್ಯ ಸಿದ್ಧಿ, ಸುಖ ಭೋಜನ, ಮನ ಶಾಂತಿ, ಪರರ ಧನ ಪ್ರಾಪ್ತಿ, ಮಹಿಳೆಯರಿಗೆ ಶುಭ.
ಮಕರ
ಈ ದಿನ ಗುರು ಹಿರಿಯರಲ್ಲಿ ಭಕ್ತಿ, ವಿವಾದಗಳಿಂದ ದೂರವಿರಿ, ಉದ್ಯೋಗಾವಕಾಶ, ವಾಹನ ಯೋಗ, ಇತರರಿಗೆ ಸಹಾನುಭೂತಿ ತೋರುವಿರಿ.
ಕುಂಭ
ಈ ದಿನ ವಿಪರೀತ ಖರ್ಚು, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಗುರಿ ಸಾಧಿಸಲು ಶ್ರಮ ಪಡುವಿರಿ.
ಮೀನ
ಈ ದಿನ ಮಕ್ಕಳ ಅಗತ್ಯಕ್ಕೆ ಖರ್ಚು, ವಿರೋಧಿಗಳಿಂದ ದೂರವಿರಿ, ರೋಗಬಾಧೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಕೃಷಿಕರಿಗೆ ನಷ್ಟ.
ಇದನ್ನೂ ಓದಿ: KDP meeting : ಎಸ್‍ಎಸ್‍ಎಲ್‍ಸಿ ಕಳಪೆ ಫಲಿತಾಂಶ: ಅನುದಾನಿತ ಶಾಲೆಗಳಿಗೆ ನೋಟಿಸ್ | ಸಚಿವ ಡಿ.ಸುಧಾಕರ್
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
