Chitradurga News | Nammajana.com | 20-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.
ವೃಷಭ
ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.
ಮಿಥುನ
ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.
ಕಟಕ
ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.
ಸಿಂಹ
ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.
ಕನ್ಯಾ
ಆಸ್ತಿ ನಷ್ಟ, ಉನ್ನತ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.
ತುಲಾ
ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ.
ವೃಶ್ವಿಕ
ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ
ಧನಸ್ಸು
ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯದಲ್ಲಿ ವ್ಯತ್ಯಾಸ.
ಮಕರ
ಶುಭಕಾರ್ಯ ರದ್ದಾಗುವ ಸಂಭವ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.
ಕುಂಭ
ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯದಲ್ಲಿ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.
ಮೀನ
ಗರ್ಭಿಣಿಯರು ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ..
ಇದನ್ನೂ ಓದಿ: Adike Rate | ಅಡಿಕೆ ಧಾರಣೆ | 19 ಸೆಪ್ಟೆಂಬರ್ 2025 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
