Chitradurga news | nammajana.com|9-11-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಇಂದು ನೀವು ನಿಮ್ಮ ಮಕ್ಕಳ ವಿಷಯಕ್ಕೆ ಸಂಬಂಧಿಸಿದಂತೆ ನಿರಾಶೆಯನ್ನು ಹೊಂದುವ ಕಾರಣದಿಂದಾಗಿ ಸ್ವಲ್ಪ ಒತ್ತಡಕ್ಕೆ ಒಳಗಾಗುವಿರಿ.
ವೃಷಭ
ನೀವು ನಿಮ್ಮ ಮಾತಿನಲ್ಲಿ ಮಾಧುರ್ಯವನ್ನು ಹೊಂದುವುದು ಉತ್ತಮ. ಹಾಗಿದ್ದರೆ ಮಾತ್ರ ಜನರ ನಿಮ್ಮನ್ನು ಜನರು ಬೆಂಬಲಿಸುವರು.
ಮಿಥುನ
ವಿದ್ಯಾರ್ಥಿಗಳು ಇಂದು ಯಾವುದಾದರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವರು. ನೀವು ಹೂಡಿಕೆ ಮಾಡಬೇಕೆಂದಿದ್ದರೆ ಈ ದಿನ ಬಹಳ ಲಾಭದಾಯಕವಾಗಿರಲಿದೆ.
ಕಟಕ
ಈ ರಾಶಿಗೆ ಸೇರಿದ ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಈ ದಿನ ವೃದ್ಧಿಯಾಗುವುದು. ಇಂದು ಶಿವಲಿಂಗಕ್ಕೆ ಹಾಲನ್ನು ಅರ್ಪಿಸಿ.
ಸಿಂಹ
ಮನೆಯಲ್ಲಿ ಈ ದಿನ ಪ್ರೀತಿ ಹೆಚ್ಚಾಗಲಿದೆ ಮತ್ತು ಮನೆಯ ಸದಸ್ಯರು ಉತ್ತಮ ಪದವಿಯನ್ನು ಪಡೆಯುವುದರೊಂದಿಗೆ ಸಂಬಳದಲ್ಲಿ ಹೆಚ್ಚಳವನ್ನು ಗಳಿಸುವರು.
ಕನ್ಯಾ
ಮಕ್ಕಳಿಗೆ ಸಂಬಂಧಿಸಿದಂತೆ ಯಾವುದಾದರೂ ಹೊಸ ಕೆಲಸವನ್ನು ಮಾಡುವಲ್ಲಿ ನೀವು ಸಂತೋಷವನ್ನು ಹೊಂದುವಿರಿ.
ತುಲಾ
ಕೆಲವು ದಿನಗಳಿಂದ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಿದ್ದರೆ ಇಂದು ಎಲ್ಲಾ ಸಮಸ್ಯೆಗಳು ದೂರವಾಗುವುದು.
ವೃಶ್ವಿಕ
ನೀವು ನಿಮ್ಮ ವ್ಯಾಪಾರಕ್ಕಾಗಿ ಯಾರಿಂದಲಾದರೂ ಸಾಲವನ್ನು ಪಡೆಯುವ ಬಗ್ಗೆ ಯೋಚಿಸುತಿದ್ದರೆ, ಸ್ವಲ್ಪ ಸಮಯ ಕಾಯುವುದು ಉತ್ತಮ.
ಧನಸ್ಸು
ಇಂದು ನಿಮ್ಮ ಹಣವನ್ನು ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳಿಗಾಗಿ ಖರ್ಚು ಮಾಡುವಿರಿ.
ಮಕರ
ಕೆಲಸವನ್ನು ಮಾಡುವ ಮಕರ ರಾಶಿಗೆ ಸೇರಿದ ಜನರು ಇಂದು ಯಾವುದೇ ರೀತಿಯ ವಿವಾದ ಮತ್ತು ಜಗಳಗಳಿಂದ ದೂರವಿರದಿದ್ದರೆ ನಿಮಗೆ ನಷ್ಟವಾಗುವ ಸಾಧ್ಯತೆ ಇದೆ.
ಕುಂಭ
ಇಂದು ಯಾವುದಾದರು ಕೆಲಸಕ್ಕಾಗಿ ಸರ್ಕಾರಿ ಅಧಿಕಾರಿಯ ಒಪ್ಪಿಗೆ ಬೇಕಾಗಿದ್ದರೆ, ಅದು ದೊರಕುವುದರಿಂದ ನಿಮ್ಮ ಸರ್ಕಾರಿ ಕೆಲಸ ಸುಲಭವಾಗಿ ಪೂರ್ಣಗೊಳ್ಳಲಿದೆ.
ಮೀನ
ಇಂದು ನೀವು ನಿಮ್ಮ ತಂದೆಯೊಂದಿಗೆ ಮಹತ್ವಪೂರ್ಣ ವಿಷಯದ ಬಗ್ಗೆ ಚರ್ಚೆಯನ್ನು ನಡೆಸುವಿರಿ. ನಿಮ್ಮ ಮನೆಯ ಯಾವುದಾದರೂ ಸದಸ್ಯರಿಗೆ ಇಂದು ವಿವಾಹ ಯೋಗ ಕೂಡಿ ಬರಲಿದೆ.
ಇದನ್ನೂ ಓದಿ: ಸದೃಢ ಆರೋಗ್ಯಕ್ಕೆ ಯುವಕರಿಗೆ ಕ್ರೀಡೆ ಸಹಕಾರಿ: ಎನ್.ರಘುಮೂರ್ತಿ | Sports
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252