Chitradurga news | nammajana.com|15-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya kannada) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya kannada)
ಮೇಷ
ನಿಮಗೆ ಆಹಾರಾಭಾವವು ಆಗಬಹುದು. ಕಲ್ಪಿಸಿಕೊಂಡ ವಿಚಾರವು ಹಾಗೆಯೇ ಆಗಲಿದ್ದು ನಿಮಗೆ ಆಶ್ಚರ್ಯ ಆಗಬಹುದು.
ವೃಷಭ
ನಿಮ್ಮ ಭವಿಷ್ಯದ ಕಲ್ಪನೆಗಳು ವಾಸ್ತವದಿಂದ ದೂರವಾಗುವುದು. ನಿಮ್ಮಲ್ಲಿ ಏನನ್ನೋ ಸಾಧಿಸಿದ ತೃಪ್ತಿ ಇರಲಿದೆ.
ಮಿಥುನ
ನಿಮ್ಮ ವಸ್ತುವನ್ನು ನೀವೇ ಪಡೆದುಕೊಳ್ಳಲು ಓಡಾಟ ಮಾಡಬೇಕಾದೀತು. ನಿಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಕೇಳಬೇಕಾದ ಸ್ಥಿತಿ ಬರಬಹುದು.
ಕಟಕ
ದ್ವೇಷವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ನಿಮ್ಮನ್ನು ಅಪ್ರಾಮಾಣಿಕರೆಂದು ಹೀಗಳೆಯಬಹುದು.
ಸಿಂಹ
ಬೇಸರವಾಗುವ ಮಾತುಗಳನ್ನು ನೀವು ಕಡಿಮೆಮಾಡಿಕೊಳ್ಳಿ. ನಿಮ್ಮ ಸ್ನೇಹಶೀಲತೆ ಎಲ್ಲರಿಗೂ ಇಷ್ಟವಾಗುವುದು.
ಕನ್ಯಾ
ನಿಮಗೆ ಬೇಕಾದ ಹಣವನ್ನು ಹೊಂದಿಸಲು ಓಡಾಡಬೇಕಾಗಬಹುದು. ಪರಿಚಿತ ವ್ಯಕ್ತಿಗಳಿಂದಲೇ ನಿಮಗೆ ಮೋಸವಾಗಬಹುದು
ತುಲಾ
ನೀವು ಕೊಟ್ಟ ಹಣವು ವಾಪಾಸು ಬರುವುದು ಕಷ್ಟ. ಹಿರಿಯರ ಮಧ್ಯಸ್ತಿಕೆಯಿಂದ ಸಮಸ್ಯೆಗಳು ಪರಿಹಾರವಾಗಬಹುದು.
ವೃಶ್ವಿಕ
ನಿಮ್ಮವರೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ಕಾನೂನನಲ್ಲಿ ನಿಮಗೆ ಮುನ್ನಡೆಯಿಂದ ಸಂತೃಪ್ತಿ ಇರುವುದು.
ಧನಸ್ಸು
ಅಸಹಜ ಬೆಳವಣಿಗೆಗೆ ನೀವು ಕಾರಣರಾಗುವಿರಿ. ವಾಹನಕ್ಕಾಗಿ ನೀವು ಹಣವನ್ನು ವ್ಯಯಿಸುವಿರಿ.
ಮಕರ
ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.
ಕುಂಭ
ಎಲ್ಲ ಸಮಯದಲ್ಲಿಯೂ ನಿಮಗೆ ನಿಮ್ಮವರು ಬೇಕು ಎನಿಸಬಹುದು. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳಲು ಹೋಗಬಹುದು.
ಮೀನ
ಅನಿವಾರ್ಯತೆಯನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ನೀವು ನಿಮ್ಮ ನಡತೆಯನ್ನು ಬದಲಿಸಿಕೊಳ್ಳಲು ಹೋಗುವುದು ಬೇಡ.
ಇದನ್ನೂ ಓದಿ: ಚಳ್ಳಕೆರೆ ನಗರಸಭೆ ಚುನಾವಣೆಗೆ ದಿನಾಂಕ ನಿಗದಿ | Nagarasabhe election
ಈ ದಿನದ ದಿನ ಭವಿಷ್ಯ (Dina Bhavishya kannada) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252