![](https://nammajana.com/wp-content/uploads/2025/02/IMG-20250203-WA0008.jpg)
Chitradurga news | nammajana.com | 18-01-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
![](https://nammajana.com/wp-content/uploads/2025/01/gifmaker_me-2.gif)
ಪಂಚಾಂಗ (Dina Bhavishya)
ಮೇಷ
ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರದಲ್ಲಿ ಅನುಕೂಲ, ಆರ್ಥಿಕ ಹಿನ್ನಡೆ, ಕೌಟುಂಬಿಕ ಸಮಸ್ಯೆ, ಶುಭ ಕಾರ್ಯಗಳಲ್ಲಿ ಯಶಸ್ಸು
ವೃಷಭ
ಕುಟುಂಬದಿಂದ ಸಹಕಾರ, ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳ ಕಾಟ, ಪಾಲುದಾರಿಕೆ ವ್ಯವಹಾರದಲ್ಲಿ ಹಿನ್ನಡೆ
ಮಿಥುನ
ಕೋರ್ಟ್ ಕೇಸ್ಗಳಲ್ಲಿ ಅನುಕೂಲ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಅನುಕೂಲ
ಕಟಕ
ಲಾಭದಲ್ಲಿ ಕುಂಠಿತ, ಮಿತ್ರರಿಂದ ಅಂತರ, ಸಿರಾಸ್ತಿಯಿಂದ ನಷ್ಟ, ಮೋಜು ಮಸ್ತಿ ಜೂಜುಗಳಿಂದ ನಷ್ಟ
ಸಿಂಹ
ಬಂಧುಗಳಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ,
ಕನ್ಯಾ
ತಾಯಿಯ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ಭಾವನಾತ್ಮಕ ಸಂಬಂಧಗಳಲ್ಲಿ ಜಗಳಗಳು ಸಾಧ್ಯ. ಇಂದು ವಿದ್ಯಾರ್ಥಿಗಳಿಗೆ ಒಳ್ಳೆಯ ದಿನವಾಗಲಿದೆ.
ತುಲಾ
ಯೋಚಿಸದೆ ಹೂಡಿಕೆ ಮಾಡಬೇಡಿ. ಹೂಡಿಕೆ ಮಾಡುವಾಗ ಹಣಕಾಸು ಸಲಹೆಗಾರರಿಂದ ಸಹಾಯ ಪಡೆಯಲು ಹಿಂಜರಿಯಬೇಡಿ.
ವೃಶ್ವಿಕ
ನಿಮ್ಮ ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ. ಕೆಲವು ಮಹಿಳೆಯರಿಗೆ ಇಂದು ಮದುವೆ ಪ್ರಪೋಸಲ್ ಬರಬಹುದು.
ಧನಸ್ಸು
ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ನಿಮಗೆ ಬೆಂಬಲ ಸಿಗುತ್ತದೆ.
ಮಕರ
ಶೈಕ್ಷಣಿಕ ಕೆಲಸದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯುತ್ತವೆ.
ಕುಂಭ
ಪೂರ್ವಜರ ಆಸ್ತಿಯಿಂದ ಆರ್ಥಿಕ ಲಾಭ ದೊರೆಯಲಿದೆ. ಭೌತಿಕ ಸಂಪತ್ತು ಮತ್ತು ಸಂತೋಷದಲ್ಲಿ ಹೆಚ್ಚಳ ಇರುತ್ತದೆ.
ಮೀನ
ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡುತ್ತೀರಿ. ಶೈಕ್ಷಣಿಕ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ.
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
![](https://nammajana.com/wp-content/uploads/2025/01/gifmaker_me-1.gif)