Chitradurga news | nammajana.com |27-03-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ, ಮಾತಿನಿಂದ ಸಮಸ್ಯೆ, ವಿಪರೀತ ಕೋಪ, ಆತಂಕ, ಗುಪ್ತ ವಿಷಯಗಳಿಂದ ಅಪವಾದ.
ವೃಷಭ
ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ
ಮಿಥುನ
ಸಾಲಭಾದೆ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಮಾತಿನಿಂದ ಸಂಕಷ್ಟ.
ಕಟಕ
ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ ಮತ್ತು ಯೋಗ.
ಸಿಂಹ
ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ತಂದೆಯಿಂದ ಸಹಕಾರ.
ಕನ್ಯಾ
ಕೋರ್ಟ್ ಕೇಸ್‌ಗಳಲ್ಲಿ ಒದ್ದಾಟ, ಕಲಹಗಳು ಅಪವಾದ ಅಪ ನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ.
ತುಲಾ
ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ದಾಂಪತ್ಯದಲ್ಲಿ ತೊಂದರೆ.
ವೃಶ್ವಿಕ
ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ.
ಧನಸ್ಸು
ನಿಮ್ಮ ತಾಯಿಯಿಂದ ನೀವು ಹಣವನ್ನು ಪಡೆಯಬಹುದು. ಇಂದು ನಿಮಗೆ ಹಣಕಾಸಿನ ಬಜೆಟ್ ಸಿದ್ಧಪಡಿಸುವುದು ಪ್ರಯೋಜನಕಾರಿಯಾಗಲಿದೆ.
ಮಕರ
ನಿಮ್ಮ ತಾಯಿಯಿಂದ ನೀವು ಹಣವನ್ನು ಪಡೆಯಬಹುದು. ಇಂದು ನಿಮಗೆ ಹಣಕಾಸಿನ ಬಜೆಟ್ ಸಿದ್ಧಪಡಿಸುವುದು ಪ್ರಯೋಜನಕಾರಿಯಾಗಲಿದೆ.
ಕುಂಭ
ಇಂದು ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಕೆಲವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮೀನ
ಆದಾಯವನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ನೋಡಿ. ಇದು ಶೀಘ್ರದಲ್ಲೇ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
ಇದನ್ನೂ ಓದಿ: Municipal Council | ಕುಡಿಯುವ ನೀರಿಗೆ ಸಂಕಷ್ಟ | ಪೌರಾಯುಕ್ತೆ ವಿರುದ್ದ ಸಿಡಿದ ನಗರಸಭೆ ಸದಸ್ಯರುಉಪ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252