Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Diploma chitradurga: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Diploma chitradurga: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Diploma chitradurga: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Editor Nammajana
Last updated: 11 June 2024 10:03
By Editor Nammajana 1 Min Read
Share
SHARE

Chitradurga news | nammajana.com|11-6-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಐಟಿಐ, ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾದ ವಿದ್ಯಾರ್ಥಿಗಳಿಂದ 2ನೇ ವರ್ಷ 3ನೇ ಸೆಮಿಸ್ಟರ್ ಡಿಪ್ಲೊಮಾಗೆ (Diploma chitradurga) ಲ್ಯಾಟರಲ್ ಎಂಟ್ರಿ ಸ್ಕೀಂನಡಿಯಲ್ಲಿ ಆಫ್‍ಲೈನ್ ಮುಖಾಂತರ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಐ.ಟಿ.ಐ, ಪಿ.ಯು.ಸಿ ತಾಂತ್ರಿಕ ವಿಷಯದಲ್ಲಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು www.dtek.kar.nic.in ತಂತ್ರಾಂಶದ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ (Diploma chitradurga) ಅರ್ಜಿಯೊಂದಿಗೆ ಸಾಮಾನ್ಯ ಅಭ್ಯರ್ಥಿಗಳು ರೂ.100 ಹಾಗೂ ಎಸ್.ಸಿ, ಎಸ್.ಟಿ, ಪ್ರ.ವರ್ಗ-1 ರ ಅಭ್ಯರ್ಥಿಗಳು ರೂ.50 ಶುಲ್ಕದೊಂದಿಗೆ ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗೆ ಸಲ್ಲಿಸಬೇಕು.

ಇದನ್ನೂ ಓದಿ: Bear attack in Hosdurga: ಕೃಷಿ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕರಡಿಗಳ ದಾಳಿ

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು‌ ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 26ರಂದು ಮೆರಿಟ್ ಪಟ್ಟಿಯನ್ನು (Diploma chitradurga) ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsDiploma chitradurgaDiploma CourseKannada Newskannada suddiNammajana.comPolytechnic Collegeಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿಪ್ಲೋಮೋ ಕೋರ್ಸ್ನಮ್ಮಜನ.ಕಾಂಪಾಲಿಟೆಕ್ನಿಕ್ ಕಾಲೇಜು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Bear attack in Hosdurga: ಕೃಷಿ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕರಡಿಗಳ ದಾಳಿ
Next Article Pratibha puraskara: ಶಿಕ್ಷಣಕ್ಕೆ ಬಡತನ,‌ ಸಿರಿತನ ತಾರತಮ್ಯವಿಲ್ಲ; ಪಪಂ ಸದಸ್ಯ ಜೆ.ಆರ್.ರವಿಕುಮಾರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?