Chitradurga News | Nammajana.com |29-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಡಾ.ಬಾಬು ಜಗಜೀವನ ರಾಂ(leather products) ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಲಿಡಕರ್ ಲೆದರ್ ಎಂಪೋರಿಯಂನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯಕ್ತ ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ: Adike Rate | ಅಡಿಕೆ ಧಾರಣೆ | 29 ಸೆಪ್ಟೆಂಬರ್ 2025 | ಇಂದಿನ ಅಡಿಕೆ ರೇಟ್ ಎಷ್ಟಿದೆ?
ಸೆ.29 ರಿಂದ ಅ.18 ವರೆಗೆ ಲಿಡಕರ್‍ನಲ್ಲಿ ಅಪ್ಪಟ ಚರ್ಮದ ಉತ್ಪನ್ನಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ.
ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8762883941 ಕರೆ ಮಾಡುವಂತೆ ವ್ಯವಸ್ಥಾಪಕರು ತಿಳಿಸಿದ್ದಾರೆ.
