Chitradurga News | Nammajana.com | 21-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ (district hospital) ಸೆ.20 ರಿಂದ ಎಂಡೋಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆ ಆರಂಭವಾಗಿದೆ.

ಇದನ್ನೂ ಓದಿ: Government School Teachers: ರಾಜ್ಯದ ಅನುದಾನಿತ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ
ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 17 ರಲ್ಲಿ ಎಂಡೋಸ್ಕೋಫಿ ಮತ್ತು ಕೊಲೋನೋಸ್ಕೋಪಿ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
