Chitradurga news|nammajana.com|21-9-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಜಿಲ್ಲಾ ಆಸ್ಪತ್ರೆಗೆ ಬಂದಾಗ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಗೈರಾಗಿದ್ದರ ಬಗ್ಗೆ ಕೆಲವರು ಆಕ್ಷೇಪ (District Hospital) ವ್ಯಕ್ತಪಡಿಸಿದರು.
‘ಡಾ.ರವೀಂದ್ರ ಅವರು ನಗರದಲ್ಲಿ ಖಾಸಗಿ ನರ್ಸಿಂಗ್ ಹೋಂ ನಡೆಸುತ್ತಿದ್ದಾರೆ. ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಇರುವುದಕ್ಕಿಂತ ಹೆಚ್ಚಾಗಿ ನರ್ಸಿಂಗ್ ಹೋಂನಲ್ಲೇ ಇರುತ್ತಾರೆ. ಅವರು (District Hospital) ಮಾತ್ರವಲ್ಲದೇ ಹಲವು ವೈದ್ಯರು ಜಿಲ್ಲಾ ಆಸ್ಪತ್ರೆಗೆ ಆಸ್ಪತ್ರೆಗೆ ಬಾರದೇ ಖಾಸಗಿ ಸೇವೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ವೈದ್ಯರಿಂದ ದೂರುಗಳ ಸುರಿಮಳೆ
ಕಿರಿಯ ವೈದ್ಯರ ವರ್ತನೆಗಳ ಬಗ್ಗೆ ಸ್ಥಳದಲ್ಲಿದ್ದ ತಜ್ಞ ವೈದ್ಯರು (District Hospital) ದೂರುಗಳ ಮಳೆ ಸುರಿಸಿದರು.’ವಿವಿಧ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗಿ ಕೆಲಸ ಮಾಡುವಂತೆ ಹೇಳಿದರೆ ನಮ್ಮ ವಿರುದ್ಧವೇ ಜಗಳಕ್ಕೆ ಬರುತ್ತಾರೆ.
ಇದನ್ನೂ ಓದಿ: ಮೀರಸಾಬಿಹಳ್ಳಿಯಲ್ಲಿ ಅನ್ನಭಾಗ್ಯಕ್ಕೆ ಎರಡೇ ದಿನ ವಿತರಣೆ ನಾಟಕ, ಜನರ ಪರದಾಟ | Annabhagya
ಈಚೆಗೆ ಕೆಲವರು ಹಲ್ಲೆಗೂ ಮುಂದಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಅವರಿಗೆ ದೂರು ನೀಡಿದ್ದೆವು. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಡಾ.ರವೀಂದ್ರ ಅವರ (District Hospital) ಕುಮ್ಮಕ್ಕಿನಿಂದಲೇ ತರಬೇತಿ ವೈದ್ಯರು ಸೇವೆ ಮಾಡಲು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252