
Chitradurga news|nammajana.com |07-03-2025
ನಮ್ಮಜನ.ಕಾಂ, ಹೊಸದುರ್ಗ: ಚಿತ್ರದುರ್ಗ ಜಿಲ್ಲೆಯ (Doctor) ಹೊಸದುರ್ಗ ತಾಲೂಕು ಕುರುಬರಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವೈದ್ಯ ಜಯರಾಂ (53) ಮೃತಪಟ್ಟಿದ್ದಾರೆ.
ಹೊಸದುರ್ಗ ಪಟ್ಟಣದಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಜಯರಾಂ ಅವರು ಬೆಳಿಗ್ಗೆ ತೋಟಕ್ಕೆ ತೆರಳಿದ್ದ (Doctor) ಸಂದರ್ಭದಲ್ಲಿ ಕೃಷಿ ಹೊಂಡದ ಸಮೀಪ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಅನುಭವಿಸಿದ್ದಾನೆ.

ಇದನ್ನೂ ಓದಿ: Adike rate | 7 ಮಾರ್ಚ್ 2025 | ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
ಈ ಘಟನೆ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ,(Doctor) ಪರಿಶೀಲನೆ.
