Chitradurga News | Nammajana.com |11-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಚಿತ್ರದುರ್ಗ (Municipal Council) ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಇದೇ ಸೆಪ್ಟೆಂಬರ್ 12ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರಸಭೆಯ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಏರಿಕೆ | Chitradurga Gold Rate
ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಕಾರ್ಯನಿರ್ವಹಿಸುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
