Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Electric Scooty | ಚಾರ್ಜಿಂಗ್ ವೇಳೆಯಲ್ಲಿ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಓಲೋ‌ ಎಲೆಕ್ಟ್ರಿಕ್ ಸ್ಕೂಟಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Electric Scooty | ಚಾರ್ಜಿಂಗ್ ವೇಳೆಯಲ್ಲಿ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಓಲೋ‌ ಎಲೆಕ್ಟ್ರಿಕ್ ಸ್ಕೂಟಿ
Blog

Electric Scooty | ಚಾರ್ಜಿಂಗ್ ವೇಳೆಯಲ್ಲಿ ಬೆಂಕಿ | ಧಗ ಧಗನೇ ಹೊತ್ತಿ ಉರಿದ ಓಲೋ‌ ಎಲೆಕ್ಟ್ರಿಕ್ ಸ್ಕೂಟಿ

Editor Nammajana
Last updated: 17 December 2024 06:01
By Editor Nammajana 1 Min Read
Share
SHARE

Chitradurga news|nammajana.com|17-12-2024 

ನಮ್ಮಜನ.ಕಾಂ, ಚಿತ್ರದುರ್ಗ: ಹಣವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಜನರು ಎಲೆಕ್ಟ್ರಿಕ್ ಬೈಕ್, ಸ್ಕೂಟಿ  ಗಳ ಖರೀದಿ ಮಾಡುತ್ತಿದ್ದಾರೆ. ಆದರೆ ಖರೀದಿ ಮಾಡಿದಷ್ಟು ಸಹ ಅನೇಕ ಕಡೆಗಳಲ್ಲ (Electric Scooty) ಚಾರ್ಜಿಂಗ್ ಇಟ್ಟ ಸಂದರ್ಭದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ಘಟನೆಗಳು ಸಹ ನಡೆಯುತ್ತಿವೆ.

ಈ ಘಟನೆಗಳ ಮಧ್ಯೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಓಲೋ ಸ್ಕೂಟಿ ಚಾರ್ಜಿಂಗ್ (Electric Scooty) ಇಟ್ಟ ಸಂದರ್ಭದಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದು ಸ್ಕೂಟಿ ಪೂರ್ತಿ ಸುಟ್ಟು ಕರಕಲಾಗಿದೆ‌.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಜಲಾಶಯ ಮಂಗಳವಾರದ ನೀರಿನ ಮಟ್ಟ | Vani Vilasa Sagara Dam

ಚಿಕ್ಕಗೊಂಡನಹಳ್ಳಿ ಗ್ರಾಮದ ಶಿವಕುಮಾರ್ ಅವರಿಗೆ ಸೇರಿದ ಸ್ಕೂಟಿ ಆಗಿದ್ದು ಕಳೆದ ಒಂದು ವರ್ಷಗಳ ಹಿಂದೆ ಚಿತ್ರದುರ್ಗ ಓಲೋ ಶೋ ರೂಂ ನಲ್ಲಿ ಖರೀದಿ ಮಾಡಿದ್ದರು. ಈಗ ಈ ರೀತಿ ಬೆಂಕಿ ಹೊತ್ತಿ ಉರಿದ ಪರಿಣಾಮ ಓಲೋ‌ ಶೋ ರೂಂ ಮೇಲೆ ಕೇಸ್ ದಾಖಲಿಸಲು ಮುಂದಾಗಿದ್ದು  ಯಾವ ರೀತಿ ತಿರುವು (Electric Scooty) ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ‌.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Burning ScootyBurnt ScootyChikkagondanahalliChitradurgaChitradurga NewsElectric ScootyfireKannada Newskannada suddiNammajana.comShivakumarಎಲೆಕ್ಟ್ರಿಕ್ ಸ್ಕೂಟಿಕನ್ನಡ ನ್ಯೂಸ್ಕನ್ನಡ ಸುದ್ದಿಚಿಕ್ಕಗೊಂಡನಹಳ್ಳಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬೆಂಕಿಶಿವಕುಮಾರ್ಸುಟ್ಟು ಕರಗಕಲಾದ ಸ್ಕೂಟಿಹೊತ್ತಿ ಉರಿದ ಸ್ಕೂಟಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ಜಲಾಶಯ ಮಂಗಳವಾರದ ನೀರಿನ ಮಟ್ಟ | Vani Vilasa Sagara Dam
Next Article ಮದುವೆ ಮೆರವಣಿಗೆ | ಯುವಕನ ಹೃದಯದ ಸದ್ದು ನಿಲ್ಲಿಸಿದ DJ ಸದ್ದು | Death young man
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?