Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ | Ettinahole
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ | Ettinahole
ಇಂದಿನ ಸುದ್ದಿ

ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ | Ettinahole

Editor Nammajana
Last updated: 6 September 2024 12:50
By Editor Nammajana 2 Min Read
Share
SHARE

Chitradurga news | nammajana.com | 6-9-2024

ನಮ್ಮಜನ.ಕಾಂ, ಚಿತ್ರದುರ್ಗ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ (Ettinahole) ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಕುಡಿಯುವ ನೀರಿನ (Ettinahole) ಯೋಜನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಎತ್ತಿನಹೊಳೆ ಎರಡನೇ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು (Ettinahole) ತಿಳಿಸಿದರು.

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು (Ettinahole) ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ (Ettinahole) ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ (Ettinahole) ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ (Ettinahole) ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಇದನ್ನೂ ಓದಿ: ಮಹಿಳೆಯರ ಸ್ಕೂಟಿ ಅಡ್ಡಗಟ್ಟಿ ಬಂಗಾರ ಸರ ಕಳ್ಳತನ | Crime

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

Dina Bhavishya | ದಿನ‌ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ |ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

Dina Bhavishya | ದಿನ ಭವಿಷ್ಯ ಇವತ್ತು ಯಾವ್ಯಾವ ರಾಶಿವೆ ಶುಭ ಯೋಗ?

TAGGED:Chitradurga NewsEttinaholeEttinhola ProjectHiriyurInflowKannada Newskannada suddiNammajana.comVV Sagar DamVV Sagar ReservoirWater LevelWater Storageಎತ್ತಿನಹೊಳೆಎತ್ತಿನಹೊಳೆ ಯೋಜನೆಒಳಹರಿವುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀರಿನ ಮಟ್ಟನೀರಿನ ಸಂಗ್ರಹಣೆವಿವಿ ಸಾಗರ ಅಣೆಕಟ್ಟುವಿವಿ ಸಾಗರ ಜಲಾಶಯಸಕಲೇಶ್ವರಹಾಸನಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮಹಿಳೆಯರ ಸ್ಕೂಟಿ ಅಡ್ಡಗಟ್ಟಿ ಬಂಗಾರ ಸರ ಕಳ್ಳತನ | Crime
Next Article Dina Bhavishya: ಇಂದಿನ ಗಣೇಶ ಹಬ್ಬಕ್ಕೆ ಯಾರಿಗೆ ಶುಭ ಅಶುಭ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Kempegowda | ಕೆಂಪೇಗೌಡರ ದೂರದೃಷ್ಟಿಗೆ ಬೆಂಗಳೂರು ಸಾಕ್ಷಿ: DK ಶಿವಕುಮಾರ್
ವಿಶೇಷ ಸುದ್ದಿ
Minister | ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ: ಟಿ.ರಘುಮೂರ್ತಿ
ರಾಜಕೀಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ದಿನ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?