Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಬಕಾರಿ ದಾಳಿ| ಹೋಟೆಲ್‌ನಲ್ಲಿ  ಇಟ್ಟಿದ್ದ ಅಕ್ರಮ ಮದ್ಯ ಹಾಗೂ ವ್ಯಕ್ತಿ ವಶ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಅಬಕಾರಿ ದಾಳಿ| ಹೋಟೆಲ್‌ನಲ್ಲಿ  ಇಟ್ಟಿದ್ದ ಅಕ್ರಮ ಮದ್ಯ ಹಾಗೂ ವ್ಯಕ್ತಿ ವಶ
ಕ್ರೈಂ ಸುದ್ದಿ

ಅಬಕಾರಿ ದಾಳಿ| ಹೋಟೆಲ್‌ನಲ್ಲಿ  ಇಟ್ಟಿದ್ದ ಅಕ್ರಮ ಮದ್ಯ ಹಾಗೂ ವ್ಯಕ್ತಿ ವಶ

Editor Nammajana
Last updated: 2 May 2024 06:53
By Editor Nammajana 1 Min Read
Share
SHARE

Chitradurga News | Nammajana.com |  2-5-2024

ನಮ್ಮಜನ.ಕಾಂ.ಚಳ್ಳಕೆರೆ: ಲೋಕಸಭೆ ಚುನಾವಣೆ ನಂತರವೂ ಅಬಕಾರಿ ಇಲಾಖೆ ಅಧಿಕಾರಿಗಳು ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವ ನಿಟ್ಟಿನಲ್ಲಿ ನಿರಂತರ ದಾಳಿ ನಡೆಸುವ ಮೂಲಕ ಈ ದಂದೆಗೆ ಕಡಿವಾಣ ಹಾಕಲು ಯಶಸ್ವಿಯಾಗಿದ್ಧಾರೆ.

ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಗ್ರಾಮದ ಅಂಜನಮೂರ್ತಿ ಎಂಬ ವ್ಯಕ್ತಿ ತನ್ನ ಹೋಟೆಲ್‌ನಲ್ಲಿ ಸುಮಾರು ೭೪೪೦ರೂ ಮೌಲ್ಯದ ಅಕ್ರಮ ಮದ್ಯವನ್ನು ಮಾರಾಟ ಮಾಡುವ ಹಿನ್ನೆಲೆಯಲ್ಲಿ ಹೋಟೆಲ್‌ಲ್ಲಿ ದಾಸ್ತಾನು ಮಾಡಿದ್ದು ಅದನ್ನು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ್ಧಾರೆ.

ಇದನ್ನೂ ಓದಿ: ಜಾತ್ರೆಯಲ್ಲಿ ಕೋಣ ಗುದ್ದಿ ವ್ಯಕ್ತಿ ಸಾವು

ಜಿಲ್ಲಾ ಅಬಕಾರಿ ಉಪ ಆಯುಕ್ತರು, ಹಿರಿಯೂರು ಉಪವಿಭಾಗ ಅಬಕಾರಿ ಉಪಾಧೀಕ್ಷಕರು, ಚಳ್ಳಕೆರೆ ಅಬಕಾರಿ ನಿರೀಕ್ಷಕ ನಾಗರಾಜು ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಎಸ್.ಎಚ್.ರೇಖಾ, ಸಿಬ್ಬಂದಿಗಳಾದ ಸೋಮಶೇಖರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga NewsExcise raidGopanahalliKannada Newskannada suddiliquorNammajana.comperson seizedಅಬಕಾರಿ ದಾಳಿಕನ್ನಡ ನ್ಯೂಸ್ಕನ್ನಡ ಸುದ್ದಿಗೋಪನಹಳ್ಳಿಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಮದ್ಯವ್ಯಕ್ತಿ ವಶ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಜಾತ್ರೆಯಲ್ಲಿ ಕೋಣ ಗುದ್ದಿ ವ್ಯಕ್ತಿ ಸಾವು
Next Article ಪೌರ ಕಾರ್ಮಿಕರಿಗೆ ಸನ್ಮಾನಿಸಿ ವಸ್ತ್ರ ವಿತರಿಸಿದ ಮನವಿ ಟ್ರಸ್ಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?