Chitradurga news|nammajana.com|3-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ನಾಯಕನಹಟ್ಟಿ ಗ್ರಾಮದ ತುಂಬು (Eye Surgery) ಗರ್ಭಿಣಿಯೊಬ್ಬರಿಗೆ ಯಶಸ್ವಿಯಾಗಿ ನೇತ್ರ ಶಸ್ತçಚಿಕಿತ್ಸೆ ನಡೆಸಿದ್ದಾರೆ.
ಎರಡು ಕಣ್ಣುಗಳು ಪೊರೆ ಬಂದು ದೃಷ್ಟಿ ದೋಷದಿಂದ ತೊಂದರೆ ಅನುಭವಿಸಿತ್ತಿದ್ದ ನಾಯಕನಹಟ್ಟಿ ಗ್ರಾಮದ (Eye Surgery) ನಾಗವೇಣಿ ಕೋಂ ಮಹಂತೇಶ್ ಅಂಧ ಗರ್ಭಿಣಿಯನ್ನು ಮನೆ ಭೇಟಿಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಕನ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಚೈತ್ರಾ ಅವರು ಪತ್ತೆಹಚ್ಚಿ ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞರಾದ ಡಾ.ಬಿ.ಜಿ. ಪ್ರದೀಪ್ ಅವರ ನೇತೃತ್ವದಲ್ಲಿ ಕಣ್ಣಿನ ಶಸ್ತçಚಿಕಿತ್ಸೆ ನಡೆಸಿ ನಾಗವೇಣಿ ಅವರ ದೃಷ್ಟಿ ದೋಷ ನಿವಾರಣೆ ಮಾಡಿದ್ದಾರೆ.
ಇದನ್ನೂ ಓದಿ: ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi PostsPosts
ಚಿಕಿತ್ಸಾ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರವೀಂದ್ರ , ಜಿಲ್ಲಾ ಆಸ್ಪತ್ರೆ ನೇತ್ರತಜ್ಞೆ ಡಾ.ಶಿಲ್ಪ, ನೇತ್ರಾಧಿಕಾರಿ (Eye Surgery) ರಾಮು ಆಶಾ ಕಾರ್ಯಕರ್ತೆ ದಾಕ್ಷಾಯಣಿ, ಶುಶ್ರೂಷಕರಾದ ರವಿಕುಮಾರ್, ಲಕ್ಷಿö್ಮ ಇತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
