Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Editor Nammajana
Last updated: 11 May 2024 03:26
By Editor Nammajana 1 Min Read
Share
SHARE

Chitradurga news | Nammajana.com |11-5-2024

ನಮ್ಮಜನ.ಕಾಂ, ಚಿತ್ರದುರ್ಗ:ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2024-25ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿಸಿಎಂಬಿ/ಪಿಸಿಎಂಸಿ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮೇ 13 ರಿಂದ 23 ರವರೆಗೆ ಅರ್ಜಿ ಸ್ವೀಕಾರ ನಡೆಯಲಿದೆ.

ವಸತಿ ಕಾಲೇಜುಗಳ ವಿಳಾಸ:

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಹಾಗೂ ಬೊಮ್ಮನಕಟ್ಟೆ ಉನ್ನತಿಕರಿಸಿದ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ತಮ್ಮ ಹತ್ತಿರದ ವಸತಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಅರ್ಜಿಗಳ ಲಭ್ಯತೆ ಹಾಗೂ ಅರ್ಜಿ ಸ್ವೀಕಾರ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

ಎಸ್‍ಎಸ್‍ಎಲ್‍ಸಿ ಪ್ರವೇಶ ಪತ್ರದ ಜೆರಾಕ್ಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ , ಇತ್ತೀಚಿನ ಎರಡು ಭಾವಚಿತ್ರಗಳು, ದೃಢೀಕೃತ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕಾಲೇಜುಗಳಲ್ಲಿರುವ ಸೌಲಭ್ಯಗಳು:

ಊಚಿತ ಊಟ, ವಸತಿ, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಅನುಭವಿ ಉಪನ್ಯಾಸಕರಿಂದ ಗುಣಮಟ್ಟದ ಶಿಕ್ಷಣ ದೊರೆಯಲಿದ್ದು, ಜಿಲ್ಲೆಯ ಎಲ್ಲಾ ಪೋಷಕರು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು.

 ಇದನ್ನೂ ಓದಿ: ಈರುಳ್ಳಿ ವ್ಯಾಪಾರಿಯ ಮಗಳು ತಾಲೂಕಿಗೆ ಟಾಪರ್
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆ, ಕಾಲೇಜು ಹಾಗೂ ಜಿಲ್ಲಾ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:AdmissionApplication InvitationChitradurga NewsDepartment of Social WelfareFirst PUCKannada Newskannada suddiMorarji DesaiNammajana.comScience Courseಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರಥಮ ಪಿಯುಸಿಪ್ರವೇಶಕ್ಕೆಮೊರರ್ಜಿ ದೇಸಾಯಿವಿಜ್ಞಾನ ಕೋರ್ಸ್ಸಮಾಜ‌ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಈರುಳ್ಳಿ ವ್ಯಾಪಾರಿಯ ಮಗಳು ತಾಲೂಕಿಗೆ ಟಾಪರ್
Next Article ಆರಕ್ಷಕ ಇಲಾಖೆ ಮುಖ್ಯಪೇದೆ ಪುತ್ರಿ ವಿ.ಕ್ಷಿತಿಜಾ ಎಸ್‌ಎಸ್‌ಎಲ್‌ಸಿ ಶೇ 95.20 ಸಾಧನೆ.
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?