Chitradurga news|nammajana.com|3-10-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ (For hostel entry) ಹೊಸದಾಗಿ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅ.2 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು https://shp.karnataka.gov.in/

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/
ಇದನ್ನೂ ಓದಿ: ಮನೆಯಲ್ಲಿಯೇ ಫೀಜಿಯೋಥೆರಪಿ ನೀಡಲು ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಸೂಚನೆ | Home based education
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252