Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Ganga Welfare Scheme: ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕಕ್ಕೆ ಜಿಲ್ಲಾಧಿಕಾರಿ ಸೂಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Ganga Welfare Scheme: ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕಕ್ಕೆ ಜಿಲ್ಲಾಧಿಕಾರಿ ಸೂಚನೆ
ಇಂದಿನ ಸುದ್ದಿ

Ganga Welfare Scheme: ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕಕ್ಕೆ ಜಿಲ್ಲಾಧಿಕಾರಿ ಸೂಚನೆ

Editor Nammajana
Last updated: 23 July 2024 05:24
By Editor Nammajana 1 Min Read
Share
SHARE

Chitradurga news|nammajana.com|23-7-2024

ನಮ್ಮಜನ.ಕಾಂ, ಚಿತ್ರದುರ್ಗ: ಜುಲೈ 08 ಮತ್ತು 09 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗಳ ಸಮ್ಮೇಳನದಲ್ಲಿ (Ganga Welfare Scheme) ಚರ್ಚಿಸಲಾದ ವಿಷಯಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅನುಪಾಲನಾ ಸಭೆಯನ್ನು ಜಿಲ್ಲಾಧಿಕಾರಿ ಟಿ‌.ವೆಂಕಟೇಶ್ ನಡೆಸಿ ಮಾತನಾಡಿದರು.

ಗಂಗಾ ಕಲ್ಯಾಣ ಯೋಜನೆ ಪಂಪಸೆಟ್‍ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸೂಚನೆ: (Ganga Welfare Scheme)

ಅಂಬೇಡ್ಕರ್, ಬೋವಿ, ಅಲ್ಪ ಸಂಖ್ಯಾತ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮಗಳಡಿ ಬರುವ ವಿವಿಧ ನಿಗಮಗಳ (Ganga Welfare Scheme) ಅನುದಾನದಲ್ಲಿ ಈಗಾಗಲೇ ಕೊರೆಸಿರುವ ಬೋರ್‍ವೆಲ್‍ಗಳಿಗೆ ಶೀಘ್ರವೇ ವಿದ್ಯುತ್ ಸಂಪರ್ಕ ನೀಡಬೇಕು.

ಇದನ್ನೂ ಓದಿ: Collector meeting: AC, ತಹಶೀಲ್ದಾರ್, EO ಗಳು ಶಾಲೆ, ವಸತಿ ನಿಲಯ, ಆಸ್ಪತ್ರೆ ಭೇಟಿ ಕಡ್ಡಾಯ: ಡಿಸಿ ಸೂಚನೆ

ಪ್ರತಿಯೊಂದು ನಿಗಮಗಳು 2023 ಡಿಸೆಂಬರ್ ಅಂತ್ಯಕ್ಕೆ ಬೋರ್‍ವಲ್ ಕೊರೆಯಲು ನಿಗದಿ ಪಡಿಸಿದ ಗುರಿ, ಕೊರೆಸಿದ (Ganga Welfare Scheme) ಬೋರವೆಲ್, ಫಲಪ್ರಧವಾದ ಬೋರ್‍ವೆಲ್, ವಿದ್ಯುತ್ ಸಂಪರ್ಕ ಕಲ್ಪಿಸಿದ ಹಾಗೂ ಕಲ್ಪಿಸದ ಬೋರ್‍ವೆಲ್ ವಿವರಗಳನ್ನು ಮುಂದಿನ ಸಭೆಯ ವೇಳೆ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ACAmbedkarBowieChief Minister's ChairChitradurga NewsCollectorCollector's MeetingCollector's OfficeCompliance ReportDevaraja Arasu Development CorporationElectricity ConnectionEOGanga Kalyan YojanaKannada Newskannada suddiMinorityNammajana.comS.J.SomashekarT. Venkateshಅನುಪಾಲನಾ ವರದಿಅಂಬೇಡ್ಕರ್ಅಲ್ಪ ಸಂಖ್ಯಾತಇಓಎಸಿಎಸ್.ಜೆ.ಸೋಮಶೇಖರ್ಕನ್ನಡ ನ್ಯೂಸ್ಕನ್ನಡ ಸುದ್ದಿಗಂಗ ಕಲ್ಯಾಣ ಯೋಜನೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಧಿಕಾರಿಜಿಲ್ಲಾಧಿಕಾರಿ ಸಭೆಜಿಲ್ಲಾಧಿಕಾರಿಗಳ ಕಚೇರಿಟಿ.ವೆಂಕಟೇಶ್ದೇವರಾಜ ಅರಸು ಅಭಿವೃದ್ಧಿ ನಿಗಮನಮ್ಮಜನ.ಕಾಂಬೋವಿಮುಖ್ಯಮಂತ್ರಿ ಅಧ್ಯಕ್ಷತೆವಿದ್ಯುತ್ ಸಂಪರ್ಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Collector meeting: AC, ತಹಶೀಲ್ದಾರ್, EO ಗಳು ಶಾಲೆ, ವಸತಿ ನಿಲಯ, ಆಸ್ಪತ್ರೆ ಭೇಟಿ ಕಡ್ಡಾಯ: ಡಿಸಿ ಸೂಚನೆ
Next Article Child pregnant case: 806 ಬಾಲ ಗರ್ಭಿಣಿಯರ ಪ್ರಕರಣಗಳ ಕೇಸ್ ದಾಖಲಿಸದೇ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?