
Chitradurga news | nammajana.com|24-06-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ಹಠಾತ್ ಏರಿಕೆಗೆ ಸಾಕ್ಷಿಯಾಗಿದೆ. ಕಳೆದ ಎರಡು ವಾರದಲ್ಲಿ ವಹಿವಾಟು ಏರಿಕೆ ಜೊತೆ ಇಳಿಕೆ ಸಹ ಆಗಿತ್ತು. ಬೆಲೆ ಜೂನ್ 23 ರಂದು 1 ರೂ ಇಳಿಕೆಯಾಗಿತ್ತು. ಈಗ ಬಂಗಾರದ ಬೆಲೆಯಲ್ಲಿ ಹಾಗಿದ್ರೆ ಜೂನ್ 24 ರಂದು (Gold Rate) 22 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ? ಎಂಬುದನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 750 ರೂ ಇಳಿಕೆ
ನಗರಗಳ ಹೆಸರು | ಚಿನ್ನದ ಬೆಲೆ (10 ಗ್ರಾಂ) |
ಬೆಂಗಳೂರು
ಚಿತ್ರದುರ್ಗ 10 ಗ್ರಾಂ ಚಿತ್ರದುರ್ಗ 1 ಗ್ರಾಂ |
91550 ರೂಪಾಯಿ
9155 9155 |
ಇದನ್ನೂ ಓದಿ: Dina Bhavishya | ದಿನ ಭವಿಷ್ಯ ಇವತ್ತು ಯಾವ್ಯಾವ ರಾಶಿವೆ ಶುಭ ಯೋಗ?