Chitradurga News | Nammajana.com | 25-4-2024
ನಮ್ಮಜನ.ಕಾಂ.ಚಳ್ಳಕೆರೆ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎ.ಕೆ.ಯೋಗೇಶಪ್ಪ(೪೨) ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಹಲಗನಹಳ್ಳಿ ಗ್ರಾಮದ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗೆ ನಿಧನರಾಗಿರುತ್ತಾರೆ.
ಎ.ಕೆ.ಯೋಗೇಶಪ್ಪ ತಾಲ್ಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅನಾರೋಗ್ಯ ನಿಮಿತ್ತ ರಜೆಯ ಮೇಲೆ ತಮ್ಮ ಗ್ರಾಮದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಲಕ್ಷ್ಮಣ್, ತಾಲ್ಲೂಕಿನ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ಸಂಘ ಶೋಕ ವ್ಯಕ್ತಪಡಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
