Chitradurga news|nammajana.com|15-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು (Government Advocate Post) ಕೊನೆಯ ದಿನವಾಗಿದೆ.
ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ತುಂಬುವ ಸಲುವಾಗಿ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿವುಳ್ಳ (Government Advocate Post) ಹಾಗೂ 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ಇದೇ ಜುಲೈ 30 ರ ಸಂಜೆ 5.30 ರೊಳಗಾಗಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ (Government Advocate Post) ಕಾರ್ಯಾಲಯಕ್ಕೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ: Challakere car accident: ಸೇತುವೆ ತಡೆಗೋಡೆಗೆ ಇನ್ನೋವಾ ಕಾರು ಡಿಕ್ಕಿ | ಗಂಡ ಹೆಂಡತಿ ಸಾವು