Chitradurga news|nammajana.com|29-11-2024
ನಮ್ಮಜನ.ಕಾಂ, ಚಿತ್ರದುರ್ಗ: ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಮಾಲತೇಶ್ ಮುದ್ದಜ್ಜಿ ಮತ್ತು ಖಜಾಂಚಿಯಾಗಿ ಮಲ್ಲಿಕಾರ್ಜುನ್ ಅವಿರೋಧವಾಗಿ (Government Employees Union) ಆಯ್ಕೆಯಾಗಿದ್ದಾರೆ.
ಸರ್ಕಾರಿ ನೌಕರರ ಸಂಘದ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು ಮತ್ತು ಸಾಕಷ್ಟು ಆಕಾಂಕ್ಷಿಗಳು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡತ್ತಾರೆ ಎಂಬ ಮಾತುಗಳು ಜಿಲ್ಲಾ ಮಟ್ಟದಲ್ಲಿ (Government Employees Union) ಕೇಳಿ ಬಂದಿದ್ದವು.

ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 462 ಕ್ಯೂಸೆಕ್ಸ್ ನೀರು | ಭರ್ತಿ ಎಷ್ಟು ಅಡಿ ಬಾಕಿ | Vani Vilasa Sagara Dam
ಆದರೆ ಹಲವು ಬೆಳವಣಿಗೆ ಮತ್ತು ಜಾತಿ ಲೆಕ್ಕಚಾರಗಳು ತಲೆಕೆಳಗಾದ್ದರಿಂದ ಯಾರು ಸಹ ನಾಮಪತ್ರ ಸಲ್ಲಿಸದೇ ಇದ್ದರಿಂದ ಮಾಲತೇಶ್ ಮುದ್ದಜ್ಜಿ ಅವಿರೋಧವಾಗಿ ಆಯ್ಕೆ ಆಗಿದ್ದು ಮುಂದಿನ ದಿನದಲ್ಲಿ ಯಾವ ರೀತಿ ಸಂಘಟನೆ (Government Employees Union) ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252