Chitradurga news|nammajana.com|28-6-2024
ನಮ್ಮಜನ.ಕಾಂ, ಚಿತ್ರದುರ್ಗ: ಹೊಳಲ್ಕೆರೆ ಪುರಸಭಾ (Holalkere Purasabhe) ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಇತರೆ ಬಡ ಜನಾಂಗದವರಿಗೆ ಮತ್ತು ವಿಶೇಷಚೇತನರಿಗೆ 2023-24ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಅನುದಾನ ಯೋಜನೆಯಡಿ ಶೇ.7.25 ಮತ್ತು ಶೇ.5 ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Social Welfare Department Chitradurga
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ (Holalkere Purasabhe)
ಹೆಚ್ಚಿನ ಮಾಹಿತಿಗಾಗಿ ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಹೊಳಲ್ಕೆರೆ ಪುರಸಭಾ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು ಹಾಗೂ ಹೊಳಲ್ಕೆರೆ ಪುರಸಭೆಯ (Holalkere Purasabhe) ಅಧಿಕೃತ ಜಾಲತಾಣ http://www.holalkeretown.mrc.
