
Chitradurga news | nammajana.com|15-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Horoscope) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Horoscope ) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Hoscope )
ಮೇಷ
ಸಾಮಾಜಿಕ ಸ್ಥಾನಮಾನ ಹೆಚ್ಚಾಗುತ್ತದೆ, ಹಣಕಾಸಿನ ವಿಚಾರದಲ್ಲಿ ಯಾರನ್ನು ನಂಬಬೇಡಿ, ಸಹೋದರಿಯ ಜೀವನದಲ್ಲಿ ಏರುಪೇರು.
ವೃಷಭ
ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ, ಛಾಯಾಗ್ರಹಕರಿಗೆ ಶುಭ, ಕುಟುಂಬದವರೊಂದಿಗೆ ಕಾಲಹರಣ.
ಮಿಥುನ
ವಾಸಸ್ಥಳ ಬದಲಾವಣೆಯಿಂದ ಮಾನಸಿಕ ಕಿರಿಕಿರಿ, ವಿವಾಹ ಪ್ರಯತ್ನದಲ್ಲಿ ಯಶಸ್ಸು, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕಟಕ
ಯಂತ್ರೋಪಕರಣ ವ್ಯಾಪಾರಿಗಳಿಗೆ ಶುಭ, ದೂರದಲ್ಲಿರುವ ಹಿತೈಷಿಗಳಿಂದ ಸಹಾಯ, ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಉಂಟಾದೀತು.
ಸಿಂಹ
ಕಲಾವಿದರಿಗೆ ಹೆಚ್ಚಿನ ಬೇಡಿಕೆ, ಸಂಗಾತಿಯೊಂದಿಗೆ ದೂರ ಪ್ರಯಾಣ ಸಾಧ್ಯತೆ, ಮನೆಗೆ ಅತಿಥಿಗಳ ಆಗಮನ.
ಕನ್ಯಾ
ಆಸ್ತಿ ವಿವಾದ ಬಗೆಹರಿಯುತ್ತದೆ, ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ, ಕಣ್ಣಿನ ತೊಂದರೆ ಉಂಟಾಗಬಹುದು.
ತುಲಾ
ಸಹನೆಯಿಂದ ಸಕಲ ಕಾರ್ಯ ಸಾಧ್ಯ, ಜನಸೇವಾ ಕಾರ್ಯಗಳಲ್ಲಿ ಆಸಕ್ತಿ, ವ್ಯವಹಾರದಲ್ಲಿ ನಷ್ಟ ಸಾಧ್ಯತೆ.
ವೃಶ್ವಿಕ
ಮಕ್ಕಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ನಿರ್ಮಾಪಕರಿಗೆ ಹಣದ ಮುಗ್ಗಟ್ಟು, ಆಪ್ತರ ಸಲಹೆಯಿಂದ ಆತ್ಮವಿಶ್ವಾಸ ವೃದ್ಧಿ.
ಧನಸ್ಸು
ಕುಟುಂಬ ಜೀವನವು ಆನಂದಮಯವಾಗಿರುತ್ತದೆ. ಯೋಗ ಮತ್ತು ಧ್ಯಾನವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸುಧಾರಿಸುತ್ತದೆ.
ಮಕರ
ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವುದರಿಂದ ಆರ್ಥಿಕ ಲಾಭವಾಗುತ್ತದೆ, ಆದರೆ ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳಿಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
ಕುಂಭ
ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ನಿಷ್ಪ್ರಯೋಜಕ ವಸ್ತುಗಳಿಗೆ ಹಣವನ್ನು ಖರ್ಚು ಮಾಡಬೇಡಿ. ಇದು ಆರ್ಥಿಕ ಪರಿಸ್ಥಿತಿಯನ್ನು ಕುಗ್ಗಿಸುತ್ತದೆ.
ಮೀನ
ವ್ಯವಹಾರದಲ್ಲಿ ಲಾಭ ಹೆಚ್ಚಾಗಲಿದೆ. ಆಸ್ತಿಯನ್ನು ಮಾರಾಟ ಮಾಡುವುದರಿಂದ ಹಣ ಬರುತ್ತದೆ. ಹಳೆಯ ಹೂಡಿಕೆಗಳು ಉತ್ತಮ ಆದಾಯವನ್ನು ಪಡೆಯುತ್ತವೆ.
ಇದನ್ನೂ ಓದಿ: ಅಂಬೇಡ್ಕರ್ ನಿಗಮ | ಕುರಿ ಸಾಕಾಣಿಕೆ ಮತ್ತು ಸಾರಥಿ ಯೋಜನೆಗೆ ಅರ್ಜಿ ಆಹ್ವಾನ | Ambedkar Development Corporation
ಈ ದಿನದ ದಿನ ಭವಿಷ್ಯ (Horoscope) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.