Chitradurga news | nammajana.com | 22-07-2025
ನಮ್ಮಜನ.ಕಾಂ, ಹೊಸದುರ್ಗ: ಬೆಸ್ಕಾಂನ ಶ್ರೀರಾಂಪುರ ಉಪವಿಭಾಗದ ಗರಗ ಗ್ರಾಮದ(Power outage) ವ್ಯಾಪ್ತಿಯಲ್ಲಿ ಹೊಸದಾಗಿ ಸ್ಥಾಪಿಸಿರುವ ಸೋಲಾರ್‌ಪವರ್‌ಪ್ಲಾಂಟ್‌ಗೆ ಕಾಮಗಾರಿಯನ್ನು ನಿರ್ವಹಿಸಲು ಉಪಕೇಂದ್ರದಲ್ಲಿ ಬಸ್ ಬಾರ್ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುತ್ತದೆ.

ಇದನ್ನೂ ಓದಿ: ಚಿತ್ರದುರ್ಗದ ಟೇಕ್ವಾಂಡೋ ಅಮೆಚೂರ್ ಸೆಂಟರ್ ನಾ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಆದ್ದರಿಂದ 66/11ಕೆವಿ ಗರಗ ವಿದ್ಯುತ್ ವಿತರಣಾ ಕೇಂದ್ರದ ಐಪಿ ಹಾಗೂ ನಿರಂತರ ಜ್ಯೋತಿ ಮಾರ್ಗಗಳಲ್ಲಿ ಜು.24ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಶ್ರೀರಾಂಪುರ ಕುರುಬರಹಳ್ಳಿ((Power outage) ಹೆಗ್ಗೆರೆ ತಂಡಗ ಬೆಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಎಇಇ ಅನಿಲ್‌ಕುಮಾರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನಿವೃತ ಆಡಿಷನಲ್ ಎಸ್ಪಿ ವಿಜಯ್ ಕುಮಾರ್ ಎಂ. ಸಂತೋಷ್ ಅವರಿಗೆ ಸನ್ಮಾನ ಸಮಾರಂಭ
