Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ | Human Rights Commission
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ | Human Rights Commission
ಇಂದಿನ ಸುದ್ದಿ

ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ | Human Rights Commission

Editor Nammajana
Last updated: 1 July 2024 17:57
By Editor Nammajana 1 Min Read
Share
SHARE

Chitradurga news|nammajana.com|1-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ (Human Rights Commission) ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ನಗರದ ಬಾಲಕಿಯರ ಸರ್ಕಾರಿ ವೃತ್ತಿಪರ ಕಾಲೇಜು ವಿದ್ಯಾರ್ಥಿ (Human Rights Commission) ನಿಲಯದಲ್ಲಿನ ಶೌಚಾಲಯ, ಸ್ನಾನಗೃಹ, ಅಡುಗೆ ಕೋಣೆ, ಗ್ರಂಥಾಲಯಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ: ಸಚಿವ ಡಿ.ಸುಧಾಕರ್ | Bhadra Upper BankBank

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationAssistant DirectorBackward Classes Welfare DepartmentBCMBCM HostelChitradurga NewsCollege Student HostelDepartment of Social WelfareDeputy DirectorDistrict Social Welfare OfficerDr. BR AmbedkarEkalavyagraduationHostel after MatricHostel VisitHuman Rights CommissionInspectionKannada Newskannada suddiKittoor Rani ChennammaMemberMorarji DesaiNammajana.comPre-MatricResidential SchoolScheduled Classes Welfare DepartmentSK VentigodiSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್.ಕೆ.ವೆಂಟಿಗೋಡಿಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪದವಿಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಪರಿಶೀಲನೆಪಿಯುಸಿಬಿಸಿಎಂಬಿಸಿಎಂ ಹಾಸ್ಟೆಲ್ಭೇಟಿಮಾನವ ಹಕ್ಕುಗಳ ಆಯೋಗಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸದಸ್ಯಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಾಸ್ಟೆಲ್ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ: ಸಚಿವ ಡಿ.ಸುಧಾಕರ್ | Bhadra Upper Bank
Next Article ಇಂದಿನ ದಿನ ಭವಿಷ್ಯ 2-7-2024 | Dina Bhavishya kannada
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?