Chitradurga news|Nammajana.com|21-1-2025
ನಮ್ಮಜನ.ಕಾಂ, ಚಿತ್ರದುರ್ಗ: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು (January 24) ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Guarantee scheme | ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ “ಯುವನಿಧಿ”: ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಆರ್.ಶಿವಣ್ಣ

ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ (January 24) ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ. ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252