
Chitradurga news|nammajana.com|5-8-2024
ನಮ್ಮಜನ.ಕಾಂ, ಚಿತ್ರದುರ್ಗ: ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ (JOB NEWS) ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ಪರೀಕ್ಷಾ ವಿಧಾನ, ಇತ್ಯಾದಿ ವಿವರಗಳನ್ನು ಸಂಸ್ಥೆಯ ವೆಬ್ಸೈಟ್ www.mamcos.info ನಲ್ಲಿ ಪ್ರಕಟಿಸಿದ್ದು, ಇದನ್ನು ಗಮನಿಸಲು ತಿಳಿಸಲಾಗಿದೆ.
ಹುದ್ದೆಗಳ ಹೆಸರು (JOB NEWS)
- ಉಪ ಪ್ರಧಾನ ವ್ಯವಸ್ಥಾಪಕರು- 2
- ಸಾಪ್ಟವೇರ್ ಇಂಜಿನಿಯರ್-1
- ವ್ಯವಸ್ಥಾಪಕರು-6
- ಹಿರಿಯ ಸಹಾಯಕರು-4
- ಕಿರಿಯ ಸಹಾಯಕರು-7
- ವಾಹನ ಚಾಲಕರು-1
- ಒಟ್ಟು ಹುದ್ದೆಗಳು-21
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಮೇಲ್ಕಂಡ ವಿವಿಧ ಹುದ್ದೆಗಳಿಗೆ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್ಸೈಟ್ www.mamcos.info “MAMCOS Recruitment 2024″ ಅನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.

ಪತ್ರಿಕಾ ಪ್ರಕಟಣೆ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ
05-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
05-08-2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ
20-08-2024
20-08-2024
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇರ ನೇಮಕಾತಿ ಸಮಿತಿ (JOB NEWS) ಹಾಗೂ ವ್ಯವಸ್ಥಾಪಕ ನಿರ್ದೇಶಕರು ಮಾಮ್ ಕೋಸ್ ನಿ., ಶಿವಮೊಗ್ಗ