Chitradurga news | nammajana.com|18-12-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Kannada Dina Bhavishya) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Kannada Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (kannada Dina Bhavishya)
ಮೇಷ
ನಿಮ್ಮ ವ್ಯವಹಾರವನ್ನು ಕಾನೂನಾತ್ಮಕವಾಗಿ ನಡೆಸಿದರೆ ಉತ್ತಮ. ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ವರ್ಗಾವಣೆಯ ಭೀತಿ ಕಾಡಲಿದೆ.
ವೃಷಭ
ಸಕಾಲಕ್ಕೆ ಬಂದ ಸ್ನೇಹಿತನ ಸಹಕಾರವನ್ನು ಸದಾ ಸ್ಮರಿಸಿಕೊಳ್ಳುವುದು ಸೂಕ್ತ. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ.
ಮಿಥುನ
ಅಲ್ಪ ಹಣವಾದರೂ ಕೈ ಸೇರಿದರೆ ಖುಷಿಪಡಿ. ಪುರುಷರ ಜೊತೆ ಸಹೋದರ ಭಾವವನ್ನು ಇಟ್ಟುಕೊಂಡು ವರ್ತಿಸುವಿರಿ.
ಕಟಕ
ಆಕಸ್ಮಿಕ ತೊಂದರೆಗಳನ್ನು ಎದುರಿಸುವ ಎದೆಗಾರಿಕೆ ಬೇಕು. ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು.
ಸಿಂಹ
ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ.
ಕನ್ಯಾ
ಕಛೇರಿಯಲ್ಲಿ ಕೆಲಸವು ತುರ್ತು ಸಭೆಗಳ ಕಾರಣ ಹಿಂದುಳಿಯುವುದು. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು.
ತುಲಾ
ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು.
ವೃಶ್ವಿಕ
ಕಛೇರಿಯ ಕಿರಿಕಿರಿಯಿಂದ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು.
ಧನಸ್ಸು
ಸಂಗಾತಿಗೆ ಉದ್ಯೋಗವನ್ನು ಕೊಡಿಸಲು ಓಡಾಟ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ಸಂಪರ್ಕವನ್ನೂ ಮಾಡುವಿರಿ.
ಮಕರ
ಸಮಾರಂಭಗಳಿಗೆ ಆಹ್ವಾನ ಬರಬಹುದು. ಹೊಸ ಕಾರ್ಯಗಳ ಆರಂಭಕ್ಕೆ ಅನೇಕರ ಸಲಹೆ ಪಡೆಯುವಿರಿ. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ.
ಕುಂಭ
ನಿಮಗೆ ವಹಿಸಿದ ಕಾರ್ಯದಲ್ಲಿ ಪ್ರಯತ್ನವು ಪೂರ್ಣವಾಗಿರಲಿ. ಸುಲಭದ ಕಾರ್ಯವನ್ನು ಸಂಕೀರ್ಣ ಮಾಡಿಕೊಂಡು ಚಿಂತೆ ಪಡುವುದು ಬೇಡ.
ಮೀನ
ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ವರ್ತನೆಯು ಎಲ್ಲರೂ ಮೆಚ್ಚುವಂಥದ್ದಾಗಿರಲಿದೆ.
ಇದನ್ನೂ ಓದಿ: ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಲಾರಿ | ಪುಡಿ ಪುಡಿಯಾದ ಎತ್ತಿನಗಾಡಿ | ಸ್ಥಳದಲ್ಲೇ ಮೃತಪಟ್ಟ ಮಹಿಳೆ ಹಾಗೂ ಎತ್ತು | Accident
ಈ ದಿನದ ದಿನ ಭವಿಷ್ಯ (Kannada Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252