Chitradurga news | nammajana.com |8-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Kannada Dina Bhavishya) ಶಾಸ್ತ್ರ ಸಂಪ್ರದಾಯದ ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ
- ರಾಹುಕಾಲ – 09:19 ರಿಂದ 10:54
ಗುಳಿಕಕಾಲ – 06:10 ರಿಂದ 07:44
ಮೇಷ (Kannada Dina Bhavishya)
ಆರ್ಥಿಕ ನಷ್ಟ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕಚೇರಿ ಕೇಸುಗಳಲ್ಲಿ ಜಯ.
ವೃಷಭ
ಆಸ್ತಿ ಸಮಸ್ಯೆಗೆ ಪರಿಹಾರ, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿಯಿಂದ ಅನುಕೂಲ.
ಮಿಥುನ
ಉದ್ಯೋಗ ಬದಲಾವಣೆ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ
ಕಟಕ (Kannada Dina Bhavishya)
ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ
ಸಿಂಹ
ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ , ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ
ಕನ್ಯಾ
ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ
ತುಲಾ
ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ,ಅದೃಷ್ಟ ವಂಚಿತರು ಎನ್ನುವ ಭಾವನೆ
ವೃಶ್ವಿಕ
ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ
ಧನಸ್ಸು (Kannada Dina Bhavishya)
ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು
ಮಕರ
ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ
ಕುಂಭ
ಆರೋಗ್ಯ ಸಮಸ್ಯೆ ಕಾಡುವುದು, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ, ಪರಿಹಾರ ಕಾವಿ ಬಟ್ಟೆಯನ್ನು ದಾನ ಮಾಡಿ
ಮೀನ (Kannada Dina Bhavishya)
ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ , ನಷ್ಟದ ಪ್ರಮಾಣ ಅಧಿಕ
ಇದನ್ನೂ ಓದಿ: Railway Project: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ
ಈ ದಿನದ ದಿನ ಭವಿಷ್ಯ (Kannada Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.