Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಜಿಲ್ಲೆಯ ಇಬ್ಬರಿಗೆ ಸ್ಥಾನ | Kannada Rajyotsava Award
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಜಿಲ್ಲೆಯ ಇಬ್ಬರಿಗೆ ಸ್ಥಾನ | Kannada Rajyotsava Award
ಇಂದಿನ ಸುದ್ದಿ

ಚಿತ್ರದುರ್ಗ | ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಜಿಲ್ಲೆಯ ಇಬ್ಬರಿಗೆ ಸ್ಥಾನ | Kannada Rajyotsava Award

Editor Nammajana
Last updated: 6 October 2024 16:26
By Editor Nammajana 1 Min Read
Share
SHARE

Chitradurga news|nammajana.com| 6-10-2024

ನಮ್ಮಜನ.ಕಾಂ, ಚಿತ್ರದುರ್ಗ: ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ (Kannada Rajyotsava Award) 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಶಸ್ತಿ ಸಾಧಕರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಸದಸ್ಯರನ್ನೊಳಗೊಂಡ ಸಲಹಾ (Kannada Rajyotsava Award) ಸಮಿತಿಯನ್ನು ರಚಿಸಿ ಆದೇಶಿಸಿದೆ.

ಇದನ್ನೂ ಓದಿ: ಚಿತ್ರದುರ್ಗ | ಅವೈಜ್ಞಾನಿಕ ಕಾಮಗಾರಿಗಳನ್ನು ನಗರಸಭೆಗೆ ಹಸ್ತಾಂತರವಿಲ್ಲ | ಸದಸ್ಯರ ನಿರ್ಧಾರ | Chitradurga Municipal Council

ಈ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಇಬ್ಬರಿಗೆ ಸ್ಥಾನ ಕಲ್ಪಿಸಲಾಗಿದೆ.

ಚಳ್ಳಕೆರ ರಂಗಭೂಮಿ ಕಲಾವಿದ ಪಿ.ತಿಪ್ಪೇಸ್ವಾಮಿ ಮತ್ತು ಪ್ರೋ ಬಿ.ಶರಣಪ್ಪ ಅವರನ್ನು ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಸಮಿತಿಗೆ ನೇಮಕ ಮಾಡಲಾಗಿದೆ.

 

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:69 Kannada Rajyotsav69 ಕನ್ನಡ ರಾಜ್ಯೋತ್ಸವAdvisory CommitteeChitradurga NewsDepartment of Kannada CultureEx-servicemenKannada CelebrationKannada NewsKannada Rajyotsav Awardkannada suddiNammajana.comState GovernmentVarious Fieldsಕನ್ನಡ ನ್ಯೂಸ್ಕನ್ನಡ ರಾಜ್ಯೋತ್ಸವ ಪ್ರಶಸ್ತಿಕನ್ನಡ ಸಂಭ್ರಮಕನ್ನಡ ಸಂಸ್ಕೃತಿ ಇಲಾಖೆಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂರಾಜ್ಯ ಸರ್ಕಾರವಿವಿಧ ಕ್ಷೇತ್ರಸಲಹಾ ಸಮಿತಿಸೇವೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಅವೈಜ್ಞಾನಿಕ ಕಾಮಗಾರಿಗಳನ್ನು ನಗರಸಭೆಗೆ ಹಸ್ತಾಂತರವಿಲ್ಲ | ಸದಸ್ಯರ ನಿರ್ಧಾರ | Chitradurga Municipal Council
Next Article ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?